ನಾರಾವಿ: ಯುವತಿಯೊರ್ವರು ಆಕಸ್ಮಿಕವಾಗಿ ಕೆರೆಗೆ ಜಾರಿಬಿದ್ದು ಸಾವನ್ನಪ್ಪಿದ ದಾರುಣ ಘಟನೆ ಬೆಳ್ತಂಗಡಿ ತಾಲ್ಲೂಕಿನ ನಾರಾವಿಯಲ್ಲಿ ಅ.7 ರಂದು ಸಂಜೆ ನಡೆದಿದೆ. ನಾರಾವಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅರಸಿಕಟ್ಟೆ ಗುಮಡ ಬಂಗರ ಮನೆಯ, ನಾರಾವಿ ಗ್ರಾ.ಪಂ ಸದಸ್ಯ...
ಬೆಳ್ತಂಗಡಿ: ವ್ಯಕ್ತಿಯೋರ್ವರು ಮನೆ ಸಮೀಪದ ಬಾವಿಯಲ್ಲಿ ಅಕಸ್ಮಿಕವಾಗಿ ಬಿದ್ದಿರುವ ಘಟನೆ ನಿನ್ನೆ ಮದ್ಯಾಹ್ನ ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರುವಿನಲ್ಲಿ ನಡೆದಿದೆ. ಗಾಂಧಿನಗರ ಕಾಫಿನಡ್ಕ ತೆಂಕಕಾರಂದೂರು ನಿವಾಸಿ ರಮಾನಂದ(42) ಮೃತ ದುರ್ದೈವಿ. ರಮಾನಂದರು ಮನೆಯಲ್ಲಿ ಇದ್ದರೂ ಕೂಡಾ ಸಂಜೆಯವರೆಗೆ...
ಮಂಗಳೂರು: ಹಲವು ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸರಿಗೆ ಸಿಗದೆ ತಲೆಮರೆಸಿಕೊಂಡಿದ್ದ ಮೂಡುಬಿದಿರೆಯ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ತಾಲೂಕಿನ ತೋಡಾರು ಗ್ರಾಮದ ನಿವಾಸಿ 33 ವರ್ಷದ ಆರೋಪಿ ಫೈಝಲ್ ಯಾನೆ ಕ್ಯಾಬರೆ ಫೈಝಲ್...
ಬೆಳ್ತಂಗಡಿ: ಮನೆಯಿಂದ ಪೇಟೆಗೆ ಹೋಗುತ್ತಿದ್ದ ಯುವಕನೊಬ್ಬನನ್ನು ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡವೊಂದು ಕಿಡ್ನಾಪ್ ಮಾಡಿಕೊಂಡು ಹೋಗಿ ಹಲ್ಲೆ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಅಂಕಾಜೆ ನಿವಾಸಿ...