ನಾಗ್ಪುರ: ಅಫ್ಗಾನಿಸ್ತಾನದಿಂದ ಬರುವ ಮುಸ್ಲಿಂ ಪ್ರಜೆಗಳಿಗೆ ಭಾರತದಲ್ಲಿ ಆಶ್ರಯ ಕಲ್ಪಿಸಬಾರದು ಎಂದು ಅಂತರರಾಷ್ಟ್ರೀಯ ಹಿಂದೂ ಪರಿಷತ್ನ ಮುಖ್ಯಸ್ಥ ಪ್ರವೀಣ್ ತೊಗಾಡಿಯಾ ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಆದರೆ ಅಲ್ಲಿಂದ ಬರುವ ಹಿಂದೂ ಮತ್ತು ಸಿಖ್ ನಿರಾಶ್ರಿತರಿಗೆ...
ಪುತ್ತೂರು: ಸ್ವಾತಂತ್ರೋತ್ಸವ ರಥಯಾತ್ರೆ ತಡೆದ ಹಿನ್ನೆಲೆ ಇಂದು ಹಿಂದೂ ಜಾಗರಣ ವೇದಿಕೆ ವತಿಯಿಂದ ‘ಕಬಕ ಚಲೋ’ ಪ್ರಾರಂಭವಾಗಿದ್ದು, ಪುತ್ತೂರಿನ ಮಹಾಲಿಂಗೇಶ್ವರ ಮೈದಾನದಲ್ಲಿ ಭಾರೀ ಸಂಖ್ಯೆಯ ಹಿಂದೂ ಸಂಘಟನೆಯ ಕಾರ್ಯಕರ್ತರು ಸೇರಿದ್ದಾರೆ. ಮೆರವಣಿಗೆ ವೇಳೆ ಕೋವಿಡ್ ನಿಯಮವನ್ನು...
ಮಂಗಳೂರು: ಪುತ್ತೂರಿನ ಕಬಕದಲ್ಲಿ ಸ್ವಾತಂತ್ರ್ಯ ರಥಕ್ಕೆ ಎಸ್ ಡಿ.ಪಿ.ಐ ಕಾರ್ಯರ್ತರು ನಡೆಸಿದ ತಡೆಯನ್ನು ಖಂಡಿಸಿ ಜಿಲ್ಲೆಯ ವಿವಿಧ ಕಡೆಗಳಲ್ಲಿ ಇರುವ ಪೊಲೀಸ್ ಠಾಣೆಗಳ ಮುಂಭಾಗದಲ್ಲಿ ವಿಶ್ವ ಹಿಂದು ಪರಿಷತ್ ಮತ್ತು ಭಜರಂಗಳ ದಳದ ವತಿಯಿಂದ ಇಂದು...
ಮಂಗಳೂರು: ಜಿಲ್ಲೆಯಲ್ಲಿ ಪದೇ ಪದೇ ರಾಷ್ಟ್ರದ್ರೋಹಿ ಸಂಘಟನೆಗಳಿಂದ ಶಾಂತಿ, ಸಾಮರಸ್ಯಕ್ಕೆ ಧಕ್ಕೆಯುಂಟಾಗುತ್ತಿದೆ. ಈ ಘಟನೆ ಖಂಡಿಸಲು ನಾಳೆ ಬೆಳಿಗ್ಗೆ 11 ಗಂಟೆಗೆ ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಯ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ವಿಎಚ್ಪಿಯ ಮಂಗಳೂರು...
ಮಂಗಳೂರು: ಉಗ್ರರೊಂದಿಗೆ ನಂಟು ಹಿನ್ನೆಲೆ ಉಳ್ಳಾಲ ವಿಧಾನಸಭಾಕ್ಷೇತ್ರದ ಮಾಜಿ ಶಾಸಕ ಇದಿನಬ್ಬ ಮಗನ ಮನೆಗೆ ವಿಹಿಂಪ ಬಜರಂಗದಳ ಮುತ್ತಿಗೆ ಯತ್ನ ನಡೆಸಿದ ಘಟನೆ ಇಂದು ಬೆಳಗ್ಗೆ ನಡೆದಿದೆ. ಮುತ್ತಿಗೆ ಯತ್ನಿಸಿದ ಶರಣ್ ಪಂಪ್ವೆಲ್ ಸಹಿತ ಹಿಂದೂ...
ಮಂಗಳೂರು : ಉಳ್ಳಾಲದಲ್ಲಿ ಐಸಿಸ್ ಪ್ರೇರಿತ ಭಯೋತ್ಪಾದಕರಿಗೆ ನೆರವು ನೀಡಿರುವ ವಿಚಾರ ಬಹಿರಂಗವಾಗಿದ್ದು, ಕೇಂದ್ರ ತನಿಖಾ ದಳವೂ ಆಗಮಿಸಿ ವಿಚಾರಣೆ ನಡೆಸಿರುವುದು ಜಿಲ್ಲೆಗೆ ಕಪ್ಪು ಚುಕ್ಕೆ. ಸ್ಥಳೀಯ ನಾಯಕರು, ಕೆಲವೊಂದು ಸಂಘಟನೆಗಳು ಇವರಿಗೆ ಆಶ್ರಯ ನೀಡಿರುವ...
ನವದೆಹಲಿ: ಎರಡಕ್ಕಿಂತ ಹೆಚ್ಚಿನ ಮಕ್ಕಳನ್ನು ಹೊಂದಿರುವವರನ್ನು ಸರ್ಕಾರದ ಯೋಜನೆಯಿಂದ ಹೊರಗಿಡುವ ಉತ್ತರ ಪ್ರದೇಶದ ಕರಡು ಪ್ರಸ್ತಾವನೆಗೆ ವಿಶ್ವ ಹಿಂದೂ ಪರಿಷತ್ ತೀವ್ರ ವಿರೋಧ ವ್ಯಕ್ತಪಡಿಸಿದೆ. ಈ ಸಂಬಂಧ ರಾಜ್ಯ ಕಾನೂನು ಆಯೋಗಕ್ಕೆ ಪತ್ರ ಬರೆದಿರುವ ವಿಹೆಚ್ಪಿ,...
ಜೈಪುರ: ‘ಗೋಮಾಂಸ ತಿನ್ನುವವರ ಡಿಎನ್ಎ ಹಿಂದೂಗಳಲ್ಲಿ ಎಂದಿಗೂ ಕಂಡುಬರುವುದಿಲ್ಲ’ ಎಂದು ವಿಶ್ವ ಹಿಂದೂ ಪರಿಷತ್ (ವಿಎಚ್ಪಿ) ಸದಸ್ಯೆ ಸಾಧ್ವಿ ಪ್ರಾಚಿ ಪ್ರತಿಪಾದಿಸಿದ್ದಾರೆ. ಇತ್ತೀಚೆಗೆ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ‘ಧರ್ಮವನ್ನು ಹೊರತು ಪಡಿಸಿ ಭಾರತೀಯರೆಲ್ಲರ ಡಿಎನ್ಎಗಳು...
ಮಂಗಳೂರು: ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ನಿಧಿಯಿಂದ ಕೋವಿಡ್ ಲಾಕ್ಡೌನ್ ಪರಿಹಾರವಾಗಿ ದಕ್ಷಿಣ ಕನ್ನಡ ಜಿಲ್ಲೆಯ 41 ಮಸೀದಿಗಳು ಮತ್ತು ಮದರಸಾಗಳ ಇಮಾಮ್ಗಳಿಗೆ ಭತ್ಯೆ ನೀಡುವ ಕರ್ನಾಟಕ ಸರ್ಕಾರಗಳ ಕ್ರಮವನ್ನು ವಿಶ್ವ ಹಿಂದೂ ಪರಿಷತ್ ಖಂಡಿಸಿದೆ....
ಮಂಗಳೂರು : ವಿಶ್ವಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಮತ್ತು ದುರ್ಗಾವಾಹಿನಿ ಸಂಘಟನೆಗಳ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಸಂದೇಶಗಳನ್ನು ರವಾನಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಸುಳ್ಯ ಕಸಬಾದ...