DAKSHINA KANNADA10 months ago
ಮಂಗಳೂರು ವಿವಿಯ ವಿಶ್ರಾಂತ ಉಪಕುಲಪತಿ ಪ್ರೋ.ಕೆ ಬೈರಪ್ಪ ಹೃದಯಾಘಾತದಿಂದ ನಿಧನ..!
ಮಂಗಳೂರು ವಿಶ್ವವಿದ್ಯಾನಿಲಯದ ವಿಶ್ರಾಂತ ಉಪಕುಲಪತಿ ಪ್ರೊ.ಕೆ.ಬೈರಪ್ಪ ಜು.31ರ ಬೆಳಗ್ಗೆ ಹೃದಯಾಘಾತದಿಂದ ಬೆಂಗಳೂರಿನಲ್ಲಿ ನಿಧನರಾದರು. ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ವಿಶ್ರಾಂತ ಉಪಕುಲಪತಿ ಪ್ರೊ.ಕೆ.ಬೈರಪ್ಪ ಜು.31ರ ಬೆಳಗ್ಗೆ ಹೃದಯಾಘಾತದಿಂದ ಬೆಂಗಳೂರಿನಲ್ಲಿ ನಿಧನರಾದರು. ಪ್ರೊ.ಕೆ.ಬೈರಪ್ಪ ಅವರು ಬೆಳಗಾವಿಯಲ್ಲಿ ನಡೆಯುವ ಕಾರ್ಯಕ್ರಮಕ್ಕೆ...