LATEST NEWS3 weeks ago
ವಿಕ್ಸ್ ಡಬ್ಬದ ಮುಚ್ಚಳ ನುಂಗಿ 14 ತಿಂಗಳ ಮಗು ಸಾ*ವು
ರಾಜಸ್ಥಾನ: ಆಟವಾಡುತ್ತಲೇ ವಿಕ್ಸ್ ಡಬ್ಬದ ಮುಚ್ಚಳ ನುಂಗಿ 14 ತಿಂಗಳ ಮಗು ಸಾ*ವನ್ನಪ್ಪಿರುವ ಘಟನೆ ರಾಜಸ್ಥಾನದ ಬನ್ಸ್ವಾರಾದಲ್ಲಿ ನಡೆದಿದೆ. ಮದುವೆಯಾಗಿ 18 ವರ್ಷಗಳ ಬಳಿಕ ಹುಟ್ಟಿದ ಮಗು ಈಗ ದುರಂತ ಅಂತ್ಯ ಕಂಡಿದ್ದು, ಪೋಷಕರ ಆಕ್ರೋಶ...