ಬೆಂಗಳೂರು : 3 ಕೋಟಿ ರೂ. ಬಿಲ್ಡಿಂಗ್ ಅನ್ನು ಕೇವಲ 1.41 ಕೋಟಿ ರೂ.ಗೆ ಹರಾಜು ಹಾಕಿದ್ದಾರೆ. ನಮಗೆ ನ್ಯಾಯ ಕೊಡಿಸಬೇಕು ಎಂದು ಮುಸ್ಲಿಂ ಕುಟುಂಬವೊಂದು ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ....
ಬೆಂಗಳೂರು: ಒತ್ತುವರಿ ತೆರವುಗೊಳಿಸುವ ಕಾರ್ಯಾಚರಣೆಯಲ್ಲಿ ಯಾವುದೇ ಭೇದಭಾವ ಮಾಡುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ‘ರಾಜಕಾಲುವೆ ಮೇಲೆ ಕಟ್ಟಡ, ಮನೆ ಕಟ್ಟಿರುವವರು, ಯಾರು ಕಾಲುವೆ...
ಬೆಂಗಳೂರು: ಮುಖ್ಯಮಂತ್ರಿಗಳ ಸೂಚನೆಯನ್ವಯ ರಾಜ್ಯಮಟ್ಟದ ನಿಗಮ, ಮಂಡಳಿ, ಪ್ರಾಧಿಕಾರದ ಅಧ್ಯಕ್ಷ, ಉಪಾಧ್ಯಕ್ಷರ ನಾಮನಿರ್ದೇಶನವನ್ನು ತಕ್ಷಣದಿಂದ ರದ್ದುಪಡಿಸಲಾಗಿದೆ ಎಂದು ಮುಖ್ಯಕಾರ್ಯದರ್ಶಿಯವರ ಆಪ್ತ ಕಾರ್ಯದರ್ಶಿ ಎಂ ಉಮೇಶ್ ಶಾಸ್ತ್ರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆಯಾ ಇಲಾಖೆಗಳ ವ್ಯಾಪ್ತಿಗೊಳಪಟ್ಟಂತೆ ಸರಕಾರದ ಆದೇಶವನ್ನು...
ಬೆಂಗಳೂರು: ಅಡಕೆ ಆರೋಗ್ಯಕ್ಕೆ ಹಾನಿಕಾರಕ ಅಲ್ಲ ಎನ್ನುವುದು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಅಧ್ಯಯನ ನಡೆಸಲು ಸಮಿತಿ ರಚನೆಗೆ ಕೇಂದ್ರ ಕೃಷಿ ಸಚಿವರು ಒಪ್ಪಿಗೆ ಸೂಚಿಸಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು,...