DAKSHINA KANNADA2 years ago
ಸುರತ್ಕಲ್ ಹೆದ್ದಾರಿಯಲ್ಲಿ ಲಾರಿಯ ಹೊಡೆತಕ್ಕೆ ಡಿವೈಡರ್ ಹಾರಿದ ಕಾರು…!
ಸುರತ್ಕಲ್: ಕಾರಿಗೆ ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ದಾಟಿದ ಘಟನೆ ಮಂಗಳೂರು ನಗರದ ಸುರತ್ಕಲ್ ವಿದ್ಯಾಧಾಯಿನಿ ಶಾಲೆ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಕುಳಾಯಿ...