LATEST NEWS2 years ago
ಕಾರ್ಕಳ: ಮಾರಕಾಸ್ತ್ರದೊಂದಿಗೆ ಐಷಾರಾಮಿ ಕಾರಿನಲ್ಲಿ ಬಂದು ದನ ಕಳ್ಳತನ-ವೀಡಿಯೋ ವೈರಲ್
ಕಾರ್ಕಳ: ಮಾರಕಾಸ್ತ್ರಗಳನ್ನು ತೋರಿಸಿ ಐಷಾರಾಮಿ ಕಾರುಗಳನ್ನು ಬಳಸಿ ದನ ಕಳ್ಳತನ ಮಾಡಿದ ಘಟನೆ ಇಂದು ಬೆಳಗ್ಗಿನ ಜಾವ 2.45ರ ಹೊತ್ತಿಗೆ ಕಾರ್ಕಳ ಬಂಗ್ಲೆಗುಡ್ಡೆಯ ವಿದ್ಯಾ ಸರಸ್ವತಿ ಮಂದಿರದ ಆವರಣದಲ್ಲಿ ನಡೆದಿದೆ. ಕಾರ್ಕಳದಲ್ಲಿ ಮತ್ತೆ ಗೋ ಕಳ್ಳತನ...