LATEST NEWS3 years ago
ರಾಮೇಶ್ವರಕ್ಕೆ ತೆರಳುತ್ತಿದ್ದ ವಾಹನ ಪಲ್ಟಿ: ಐವರು ಸಾವು, ಏಳು ಮಂದಿ ಗಂಭೀರ
ವಿಜಯನಗರ: ತಮಿಳುನಾಡಿನ ರಾಮೇಶ್ವರ ಕ್ಷೇತ್ರಕ್ಕೆ ತೆರಳುತ್ತಿದ್ದ ಟ್ರಾಕ್ಸ್ ರಸ್ತೆಯ ಮದ್ಯದ ತಡೆಗೋಡೆಗೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಐವರು ಮೃತಪಟ್ಟು ಏಳು ಜನ ಗಂಭೀರ ಗಾಯಗೊಂಡ ಘಟನೆ ವಿಜಯನಗರದ ಕೂಡ್ಲಿಗಿ ತಾಲೂಕು ಬಣವಿಕಲ್ಲು ಗ್ರಾಮದ ಬಳಿ...