ಹಾಸನ: ಸಿಡಿಲಿನ ಅಬ್ಬರಕ್ಕೆ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಚನ್ನರಾಯಪಟ್ಟಣ ತಾಲೂಕಿನ ಬಸವನಪುರ ಹಾಗೂ ಸಾಸಲಗೆರೆ ಗ್ರಾಮದ ಉದಯ್ ಹಾಗೂ ಮಂಜು ಸಿಡಿದು ಬಡಿದು ಸ್ಥಳದಲ್ಲೇ ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಕೆಲ...
ವಿಜಯಪುರ: ನ್ಯಾಯಾಲಯದ ಆವರಣದಲ್ಲೇ ವಕೀಲನೋರ್ವರ ಮೇಲೆ ಆರೋಪಿಯೊಬ್ಬ ಚೂರಿಯಿಂದ ಇರಿದು ಹಲ್ಲೆ ನಡೆಸಿ ಕೊಲೆ ಮಾಡಲು ಯತ್ನಿಸಿದ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ಯಲ್ಲಿ ಇಂದು ಬೆಳಿಗ್ಗೆ ನಡೆದಿದೆ. ವಕೀಲರ ಮೇಲೆ ಹಲ್ಲೆ ಮಾಡಿರುವ ಆರೋಪಿಯನ್ನು...
ಬೆಂಗಳೂರು: ವಿಜಯಪುರದ ಇಂಡಿ ಪಟ್ಟಣದಲ್ಲಿ ಕುಂಕುಮ ಹಾಕಿಕೊಂಡು ಕಾಲೇಜಿಗೆ ಬಂದ ವಿದ್ಯಾರ್ಥಿಗಳನ್ನು ತಡೆಯಲಾಗಿತ್ತು. ಇದು ಹಿಂದೂ ಸಂಘಟನೆಗಳನ್ನು ಕೆರಳಿಸಿದೆ. ಕುಂಕುಮ ಹಾಕಿಕೊಂಡು ಬಂದ ವಿದ್ಯಾರ್ಥಿಯನ್ನು ತಡೆದ ಶಿಕ್ಷಕನ್ನು ಸಸ್ಪೆಂಡ್ ಮಾಡಿ ಮನೆಗೆ ಕಳಿಸಿ ಎಂದು ಶ್ರೀರಾಮ...
ವಿಜಯಪುರ : ಬಿಸ್ಕೆಟ್ ತುಂಬಿದ ಲಾರಿ ಹಾಗೂ ಕಬ್ಬಿಣ ಸಲಾಖೆ ತುಂಬಿದ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಎರಡೂ ಲಾರಿಗಳ ಮುಂಭಾಗ ಸಂಪೂರ್ಣ ಜಖಂಗೊಂಡು ಚಾಲಕರು ಹಾಗೂ ಕ್ಲಿನರ್ ಗಳು ಗಂಭೀರ ಗಾಯಗೊಂಡ ಘಟನೆ ವಿಜಯಪುರ ಜಿಲ್ಲೆಯ...
ವಿಜಯಪುರ : ಭೀಮಾನದಿಯಲ್ಲಿ ಈಜಲು ತೆರಳಿದ್ದ ನಾಲ್ವರು ಮಕ್ಕಳು ನೀರಿನಲ್ಲಿ ಕೊಚ್ಚಿ ಹೋದ ಘಟನೆ ಮಹಾರಾಷ್ಟ್ರದ ದಕ್ಷಿಣ ಸೋಲಾಪುರ ತಾಲೂಕಿನ ಲವಗಿ ಗ್ರಾಮದ ಬಳಿ ನಡೆದಿದೆ. ಇದುವರೆಗೆ ಓರ್ವ ಬಾಲಕಿಯ ಮೃತದೇಹ ಮಾತ್ರ ಪತ್ತೆಯಾಗಿದ್ದು ಗ್ರಾಮದಲ್ಲಿ...
ನಾಣ್ಯದ ಹರಕೆ ಹಾಕುವುದಾಗಿ ವಾಹನ ನಿಲ್ಲಿಸಿ ಹೆತ್ತವರೆದುರು ನದಿ ಹಾರಿ ಆತ್ಮ ಹತ್ಯೆ ಮಾಡಿದ ಐಶ್ವರ್ಯ..! ವಿಜಯಪುರ: ಯುವತಿಯೊಬ್ಬಳು ಹೆತ್ತವರ ಕಣ್ಣೆದ್ದುರಲ್ಲೇ ಭೀಮಾ ನದಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ವಿಜಯಪುರದಲ್ಲಿ ಭಾನುವಾರ ನಡೆದಿದೆ....
ವಿಜಯಪುರದಲ್ಲಿ ಸಿಡಿಲು ಬಡಿದು ತಾಯಿ – ಮಗಳು ದಾರುಣ ಸಾವು..! ವಿಜಯಪುರ: ಬಿರು ಬಿಸಿಲಿಗೆ ಮರದಡಿ ಕುಳಿತಿದ್ದಾಗ ಸಿಡಿಲು ಬಡಿದು ತಾಯಿ ಹಾಗೂ ಮಗಳು ಮೃತಪಟ್ಟ ದಾರುಣ ಘಟನೆ ವಿಜಯಪುರದಲ್ಲಿ ಸಂಭವಿಸಿದೆ, ಘಟನೆಯಲ್ಲಿ ಮತ್ತೋರ್ವನಿಗೆ ಗಂಭೀರ...