ವಿಜಯವಾಡ: ಹೊಸದಾಗಿ ಖರೀದಿಸಿದ್ದ ಎಲೆಕ್ಟ್ರಿಕ್ ಸ್ಕೂಟರ್ನ ಬ್ಯಾಟರಿ ಸ್ಪೋಟಗೊಂಡು ಓರ್ವ ಮೃತಪಟ್ಟ ಘಟನೆ ಆಂಧ್ರದ ವಿಜಯವಾಡದಲ್ಲಿ ನಿನ್ನೆ ಬೆಳಿಗ್ಗೆ ನಡೆದಿದೆ. ವಿಜಯವಾಡದ ನಿವಾಸಿ ಶಿವಕುಮಾರ್ ಮೃತಪಟ್ಟ ದುರ್ದೈವಿಯಾಗಿದ್ದಾರೆ. ಶುಕ್ರವಾರವಷ್ಟೇ ದಂಪತಿಗಳು ಬೂಮ್ ಮೋಟಾರ್ಸ್ ಕಾರ್ಬೆಟ್-14 ಸ್ಕೂಟರ್...
ವಿಜಯವಾಡ: ಮನೆಯಲ್ಲಿ ವರ್ಕ್ ಫ್ರಮ್ ಹೋಮ್ ನಿರ್ವಹಿಸುತ್ತಿದ್ದ ವೇಳೆ ಲ್ಯಾಪ್ಟಾಪ್ ಸ್ಫೋಟಗೊಂಡು ಮಹಿಳೆ ಗಂಭೀರವಾಗಿ ಗಾಯಗೊಂಡ ಘಟನೆ ಆಂಧ್ರಪ್ರದೇಶದ ವೈಎಸ್ಆರ್ ಜಿಲ್ಲೆಯ ಬಿ. ಕೋಡೂರು ಮಂಡಲದ ಮೇಕವಾರಿಪಲ್ಲಿ ಗ್ರಾಮದಲ್ಲಿ ನಡೆದಿದೆ. ಸಮತಿ ಗಂಭೀರವಾಗಿ ಗಾಯಗೊಂಡ ಯುವತಿಯಾಗಿದ್ದಾರೆ....
ವಿಜಯವಾಡ: ಕಾರೊಂದು ಮೋರಿಗೆ ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತಪಟ್ಟು ಓರ್ವ ಗಂಭೀರ ಗಾಯಗೊಂಡ ಘಟನೆ ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯ ವಿಜಯವಾಡ-ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿಯ ಗೌರವರಂ ಗ್ರಾಮದ ಬಳಿ ನಡೆದಿದೆ. ನಾಗಾರ್ಜುನ ಸಾಗರ್ ಎಡದಂಡೆ...
ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ ಪ್ರೀತಿ ಪಾತ್ರದವರಿಗೆ...