DAKSHINA KANNADA1 month ago
ಖಾಸಗಿ ಬಸ್ ಡಿಕ್ಕಿ ಹೊಡೆದು ಪಾದಚಾರಿ ಸಾ*ವು…!
ಕಾಪು : ಖಾಸಗಿ ಬಸ್ ಡಿಕ್ಕಿ ಹೊಡೆದು ಪಾದಚಾರಿ ಸಾ*ವನ್ನಪ್ಪಿರುವ ಘಟನೆ ಕಟಪಾಡಿಯಲ್ಲಿ ನಡೆದಿದೆ. ವಿಜಯಕುಮಾರ್(62 ವ) ಸಾ*ವನ್ನಪ್ಪಿದವರು. ಮಂಗಳೂರಿನಿಂದ ಉಡುಪಿ ಕಡೆಗೆ ಬರುತ್ತಿದ ಖಾಸಗಿ ಎಕ್ಸ್ ಪ್ರೆಸ್ ಬಸ್ ರಸ್ತೆ ದಾಟುತ್ತಿದ್ದ ವಿಜಯ ಕುಮಾರ್...