ಉಡುಪಿ: ಸರ್ಕಾರಿ ನೌಕರನೊಬ್ಬ ಲಂಚ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸ್ ಬಲೆಗೆ ಸಿಕ್ಕಿ ಬಿದ್ದ ಘಟನೆ ಉಡುಪಿ ಜಿಲ್ಲೆಯ ಪೆರ್ಣಂಕಿಲ ಗ್ರಾಮದಲ್ಲಿ ನಡೆದಿದೆ. ಇಲ್ಲಿನ ಗ್ರಾಮಲೆಕ್ಕಾಧಿಕಾರಿಯಾಗಿರುವ ಹರೀಶ್ ಎನ್.ಪಿ ಎಂಬವರು ಲೋಕಾಯುಕ್ತ ಪೊಲೀಸರಿಗೆ...
ಉಳ್ಳಾಲ: ಮರಳು ದಂಧೆಕೋರರು ಅಟ್ಟಹಾಸ ಮೆರೆದು ಜಿಲ್ಲಾಡಳಿತ ನಿರ್ದೇಶನದಂತೆ ಹಾಕಿದ್ದ ಸಿಸಿಟಿವಿಯನ್ನು ಕೆಡವಲು ಯತ್ನಿಸಿರುವ ಘಟನೆ ಸೋಮೇಶ್ವರ ಮೂಡ ಲೇಔಟ್ ನಲ್ಲಿ ನಡೆದಿದ್ದು, ಈ ಕುರಿತು ಉಳ್ಳಾಲದ ಗ್ರಾಮಲೆಕ್ಕಾಧಿಕಾರಿ ನೀಡಿದ ದೂರಿನಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ...
ಬಂಟ್ವಾಳ: ಭಾರೀ ಮಳೆಗೆ ಮನೆಯೊಂದು ಕುಸಿದುಬಿದ್ದ ಘಟನೆ ಬಂಟ್ವಾಳ ತಾಲ್ಲೂಕು ಬಿ.ಕಸಬ ಗ್ರಾಮದ ಕೊಂಗ್ರಬೆಟ್ಟು ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಬಂಟ್ವಾಳದ ಕೊಂಗ್ರಬೆಟ್ಟು ನಿವಾಸಿ ಉಮ್ಮಕ್ಕು ಕುಲಾಲ್ ಮನೆಗೆ ತೀವ್ರ ಹಾನಿಯಾಗಿ ಅಪಾರ ನಷ್ಟ ಸಂಭವಿಸಿದೆ. ಸ್ಥಳಕ್ಕೆ...
ಉಡುಪಿ: ಕೃಷಿಗದ್ದೆಯ ನೀರು ತೆರವು ಮಾಡಲು ಹೋದ ವೃದ್ಧೆಯೊಬ್ಬರು ನೀರು ತುಂಬಿಕೊಂಡ ಗದ್ದೆಗೆ ಬಿದ್ದು ಸಾವನ್ನಪ್ಪಿದ ಘಟನೆ ಕುಂದಾಪುರ ತಾಲೂಕಿನ ಹಲ್ತೂರು ಎಂಬಲ್ಲಿ ನಡೆದಿದೆ. ಕೆಳಬೆಟ್ಟು ನಿವಾಸಿ ಶೀನ ಪೂಜಾರಿ ಎಂಬವರ ಪತ್ನಿ ಲಕ್ಷ್ಮೀ ಪೂಜಾರ್ತಿ...
ಬೆಳ್ತಂಗಡಿ: ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಗ್ರಾಮ ಸಹಾಯಕರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಇಂದು ಬೆಳ್ತಂಗಡಿಯಲ್ಲಿ ನಡೆದಿದೆ. ಮೇಲಂತಬೆಟ್ಟು, ಸವಣಾಲು, ಮುಂಡೂರು ಗ್ರಾಮದ ಗ್ರಾಮಸಹಾಯಕ ಸುಂದರ್ ಗೌಡ (44) ಮೃತಪಟ್ಟ ದುರ್ದೈವಿ. ಗ್ರಾಮ ಸಹಾಯಕ ಸುಂದರಗೌಡ ಮತ್ತು...
ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಖಾಲಿ ಇದ್ದ 102 ಗ್ರಾಮ ಲೆಕ್ಕಿಗರ ಹುದ್ದೆಗಳ ನೇಮಕಾತಿಗೆ 41,162 ಅಭ್ಯರ್ಥಿಗಳಿಂದ ಅರ್ಜಿ ಸಲ್ಲಿಕೆಯಾಗಿದೆ. ಆದರೆ ಪರೀಕ್ಷೆಯೇ ಬರೆಯದೆ ಉತ್ತಮ ಅಂಕ ಗಳಿಸಿದ್ದ 2020ನೇ ಸಾಲಿನ ಕೊರೋನಾ ಪಿಯು ಬ್ಯಾಚಿನ...
ಬೆಳಗಾವಿ: ಗ್ರಾಮಲೆಕ್ಕಾಧಿಕಾರಿ ಒಬ್ಬರು ಕರ್ತವ್ಯದ ವೇಳೆ ಪಾನಮತ್ತರಾಗಿ ತಾಲೂಕು ಕಚೇರಿಯ ಮುಂದೆ ಹೊರಳಾಡುತ್ತಿರುವ ಘಟನೆ ಬೆಳಗಾವಿಯ ಸವದತ್ತಿ ತಹಶೀಲ್ದಾರ್ ಕಚೇರಿ ಎದುರು ನಡೆದಿದೆ. ಗ್ರಾಮಲೆಕ್ಕಾಧಿಕಾರಿ ಸಂಜು ಬೆಣ್ಣಿ ಅವರು ತಹಶೀಲ್ದಾರ್ ಕಚೇರಿಯಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು. ಆದರೆ...