FILM2 months ago
ಖ್ಯಾತ ನಿರ್ದೇಶಕ ವಿನೋದ್ ದೊಂಡಾಲೆ ಆತ್ಮಹತ್ಯೆ!
ಬೆಂಗಳೂರು : ಕನ್ನಡ ಕಿರುತೆರೆಯ ಖ್ಯಾತ ನಿರ್ದೇಶಕ ವಿನೋದ್ ದೊಂಡಾಲೆ ಇಹಲೋಕ ತ್ಯಜಿಸಿದ್ದಾರೆ. ಅವರ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಮನೆಯಲ್ಲಿ ಪತ್ತೆಯಾಗಿದೆ. ವಿನೋದ್ ದೊಂಡಾಲೆ ಅವರು ಹಣಕಾಸಿನ ವಿಚಾರಕ್ಕೆ ನಾಗರಬಾವಿಯ ತಮ್ಮ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ...