ಉಡುಪಿ : ಸಾಮಾಜಿಕ ಜಾಲತಾಣಗಳಲ್ಲಿ ತನ್ನ 18 ವರ್ಷದ ಮಗಳ ಖಾಸಗಿ ವಿಡಿಯೋಗಳನ್ನು ಹರಿಬಿಟ್ಟ ಆರೋಪದಲ್ಲಿ ಮಹಿಳೆಯೊಬ್ಬರು ಪತಿ ವಿರುದ್ಧ ದೂರು ದಾಖಲಿಸಿರುವ ಬಗ್ಗೆ ವರದಿಯಾಗಿದೆ. ತನ್ನ ತಂದೆಯ ಕೃತ್ಯದಿಂದ ಮನನೊಂದ ಮಗಳು ಫಿನಾಯಿಲ್ ಕುಡಿದು...
ಹಾಸನ : ಮದುವೆ ಅಂದ್ರೆ ಸಂಬಂಧಿಕರು, ನೆರೆ ಹೊರೆಯರು, ಆಪ್ತರು ಬರೋದು ಸಾಮಾನ್ಯ. ಆದ್ರೆ ಇಲ್ಲಿ ಕಪಿರಾಯ ಮದುವೆ ಮನೆಗೆ ಎಂಟ್ರಿ ಕೊಟ್ಟಿದ್ದಾನೆ. ಸುಮ್ಮನೆ ಮದುವೆ ನೋಡಿ ಹೋಗಿಲ್ಲ. ರಂಪಾಟ ಮಾಡಿದ್ದಾನೆ. ಈ ಘಟನೆ ನಡೆದಿರೋದು...
ಮಂಗಳೂರು : ಆನೆಗಳು ಬುದ್ಧಿವಂತ ಪ್ರಾಣಿಗಳು ಅನ್ನೋದರಲ್ಲಿ ಎರಡು ಮಾತಿಲ್ಲ. ಆನೆಗಳ ಬುದ್ಧಿವಂತಿಕೆ ಪ್ರದರ್ಶನದ ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುತ್ತವೆ. ಈ ದೃಶ್ಯಗಳನ್ನು ನೋಡಿ ಅನೇಕ ಮಂದಿ ಖುಷಿ ಪಡೋದು ಸಹಜ. ಇದೀಗ ಅಂತಹುದೇ ವೀಡಿಯೋವೊಂದು...
ಮಂಗಳೂರು : ಸದ್ಯ ದೊಡ್ಡ ದೊಡ್ಡ ನಗರಗಳು ಎದುರಿಸುತ್ತಿರೋ ಸಮಸ್ಯೆ ಎಂದರೆ ಟ್ರಾಫಿಕ್ ಜಾಮ್. ವಾಹನ ದಟ್ಟಣೆಗಳ ಕಿರಿ ಕಿರಿ ಹೇಳತೀರದು. ಗಂಟೆಗಟ್ಟಲೆ ಟ್ರಾಫಿಕ್ ಜಾಮ್ ನಿಂದ ಜನರು ಬೇಸತ್ತು ಹೋಗೋದು ನಗರಗಳ ದಿನನಿತ್ಯದ ಸಮಸ್ಯೆ....
ಮಂಗಳೂರು : ಸಿನಿಮಾ ನಟರು ಅಂದಾಕ್ಷಣ ಅಭಿಮಾನಿಗಳು ಮುಗಿಬೀಳೋದು ಸಹಜ. ಅವರ ಜೊತೆ ಫೋಟೋ ಕ್ಲಿಕ್ಕಿಸಿಕೊಳ್ಳಬೇಕು, ಸೆಲ್ಫಿ ಗಿಟ್ಟಿಸಿಕೋಬೇಕು ಅನ್ನೋ ಹೆಬ್ಬಯಕೆ ಸಹಜ. ಆದ್ರೆ, ಈ ರೀತಿ ಹೋದ ಅಭಿಮಾನಿಯೊಬ್ಬನನ್ನು ತಳ್ಳಿರೋ ಘಟನೆ ನಡೆದಿದೆ. ಘಟನೆಯ...
ಮಂಗಳೂರು/ ಹೈದರಾಬಾದ್ : ಇದು ಹೇಳಿ ಕೇಳಿ ಸೋಶಿಯಲ್ ಮೀಡಿಯಾ ಬಗ್ಗೆ ಹುಚ್ಚು ಹಚ್ಚಿಕೊಂಡಿರುವವರ ಕಾಲ. ಬಹುತೇಕರು ಸೋಶಿಯಲ್ ಮೀಡಿಯಾದಲ್ಲೇ ಸಮಯ ಕಳೆಯುತ್ತಿರುತ್ತಾರೆ. ಅದರಲ್ಲೂ ರೀಲ್ಸ್ ಹುಚ್ಚಿನ ಬಗ್ಗೆ ಅಂತೂ ಕೇಳೋದೇ ಬೇಡ. ರೀಲ್ಸ್ ಗಾಗಿ...
ಮಂಗಳೂರು/ ಮಹಾರಾಷ್ಟ್ರ : ಇದು ಸೋಶಿಯಲ್ ಮೀಡಿಯಾ ಯುಗ. ಇಲ್ಲಿ ಎಲ್ಲವನ್ನೂ ಪ್ರದರ್ಶನಕ್ಕಾಗಿ, ಶೋಕಿಗಾಗಿ ಹಂಚಿಕೊಳ್ಳುವ ಪರಿಪಾಠ ಹೆಚ್ಚಾಗಿದೆ. ರೀಲ್ಸ್ ಮಾಡೋದು ಕಾಮನ್ ಆಗೋಗಿದೆ. ವೀವ್ಸ್ ಗಿಟ್ಟಿಸಿಕೊಳ್ಳಲು ಸರ್ಕಸ್ ಮಾಡೋರ ಸಂಖ್ಯೆ ಹೆಚ್ಚಾಗಿದೆ. ಈ ರೀಲ್ಸ್...
ಬೆಂಗಳೂರು: ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ಬಾಸ್ ಮೂಲಕ ಅತಿ ಹೆಚ್ಚು ಅಭಿಮಾನಿಗಳನ್ನು ಗಳಿಸಿಕೊಂಡಿದ್ದ ಡ್ರೋನ್ ಪ್ರತಾಪ್ ಖುಷಿಯಲ್ಲಿದ್ದಾರೆ. ಮೊನ್ನೆಯಷ್ಟೇ ತಮ್ಮ ಹುಟ್ಟು ಹಬ್ಬವನ್ನು ಗ್ರ್ಯಾಂಡ್ ಆಗಿ ಆಚರಿಸಿಕೊಂಡಿದ್ದಾರೆ. ಇನ್ನು, ನೆಚ್ಚಿನ ಸೆಲೆಬ್ರಿಟಿಗೆ ಸಾಕಷ್ಟು ಅಭಿಮಾನಿಗಳು...
ಬಹುಭಾಷೆಗಳಲ್ಲಿ ನಟಿಸಿ ಜನಪ್ರಿಯತೆ ಹೆಚ್ಚಿಸಿಕೊಂಡಿರುವ ನಟಿ ರಶ್ಮಿಕಾ ಮಂದಣ್ಣ ಅವರ ಅಭಿಮಾನಿ ಬಳಗ ದೊಡ್ಡದಿದೆ. ವಿನಮ್ರ ಸ್ವಭಾವದಿಂದ ಗುರುತಿಸಿಕೊಂಡಿರುವ ನಟಿಯ ಹೃದಯಸ್ಪರ್ಶಿ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿದೆ. ಪಾಪರಾಜಿಯೊಬ್ಬರ ಜೊತೆ ಬಹಳ ಫ್ರೆಂಡ್ಲಿಯಾಗಿ...
ಮಂಗಳೂರು/ ಹೈದರಾಬಾದ್ : ಬಹುಭಾಷಾ ನಟಿ ನಿವೇತಾ ಪೇತುರಾಜ್ ಹೈದರಾಬಾದ್ನಲ್ಲಿ ಪೊಲೀಸ್ ಅಧಿಕಾರಿಗಳೊಂದಿಗೆ ಜಗಳವಾಡುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕಾರಿನ ಟ್ರಂಕ್ ಓಪನ್ ಮಾಡುವಂತೆ ಕೇಳಿದ ಪೊಲೀಸರೊಂದಿಗೆ ಅವರು ವಾಗ್ವದ ನಡೆಸಿದ್ದಾರೆ. ಅಲ್ಲದೇ,...