bangalore3 weeks ago
ವಿರಾಟ್ ಕೊಹ್ಲಿಗೆ ಶಾಕ್ ಕೊಟ್ಟ ಬಿಬಿಎಂಪಿ; ನೋಟಿಸ್ ನೀಡಿದ ಅಧಿಕಾರಿಗಳು !
ಮಂಗಳೂರು/ಬೆಂಗಳೂರು: ಟೀಂ ಇಂಡಿಯಾದ ಸ್ಟಾರ್ ಬ್ಯಾಟರ್, ಆರ್ ಸಿಬಿ ತಂಡದ ಆಟಗಾರ ವಿರಾಟ್ ಕೊಹ್ಲಿಗೆ ಬಿಬಿಎಂಪಿ ಶಾಕ್ ಕೊಟ್ಟಿದೆ. ಚಿನ್ನಸ್ವಾಮಿ ಸ್ಟೇಡಿಯಂ ಮುಂಭಾಗದಲ್ಲಿರುವ ಸ್ಟಾರ್ ಕ್ರಿಕೆಟರ್ ವಿರಾಟ್ ಕೊಹ್ಲಿ ಸಹ ಮಾಲೀಕತ್ವದ ಒನ್ 8 ಕಮ್ಯೂನ್...