ಮುಂಬೈ: ಮುಂಬರುವ ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ಕ್ರಿಕೆಟ್ ತಂಡ ಸಜ್ಜಾಗುತ್ತಿದ್ದು, ಎಲ್ಲರ ಕಣ್ಣು ವಿರಾಟ್ ಕೊಹ್ಲಿಯತ್ತ ನೆಟ್ಟಿದೆ. ಈಗಾಗಲೇ ಟಿ20 ಅಂತರಾಷ್ಟ್ರೀಯ ಪಂದ್ಯಗಳಿಗೆ ವಿದಾಯ ಹೇಳಿರುವ ಅನುಭವಿ ಬ್ಯಾಟರ್ ಇದೀಗ ಟೆಸ್ಟ್ ಮತ್ತು...
ಬೆಂಗಳೂರು: ಬಾಲಿವುಡ್ ನಟಿ ಶ್ರದ್ಧಾ ಕಪೂರ್ ಅವರು ಸಾಮಾಜಿಕ ಜಾಲತಾಣವಾದ ಇನ್ ಸ್ಟಾಗ್ರಾಂನಲ್ಲಿ ಅತಿ ಹೆಚ್ಚು ಫಾಲೋವರ್ಸ್ ಅನ್ನು ಹೊಂದಿರುವ ಭಾರತೀಯರ ಪಟ್ಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಹಿಂದಿಕ್ಕಿದ್ದಾರೆ. ಇನ್ ಸ್ಟಾಗ್ರಾಂನಲ್ಲಿ ನಟಿ ಶ್ರದ್ಧಾ ಕಪೂರ್...
ಬೆಂಗಳೂರು: ರಾಯಲ್ ಚಾಲೆಂಜರ್ಸ್ ತನ್ನ ಎಕ್ಸ್ ಖಾತೆಯಲ್ಲಿ ವಿರಾಟ್ ಕೊಹ್ಲಿ ಹಾಗೂ ಶ್ರೇಯಾಂಕ ಪಾಟೆಲ್ ಫೊಟೋವನ್ನು ಹಂಚಿಕೊಂಡಿದ್ದು, ಸದ್ಯ ಈ ಪೋಸ್ಟ್ ಭಾರೀ ವೈರಲ್ ಆಗುತ್ತಿದೆ. ಆರ್ಸಿಬಿ ತನ್ನ ಎಕ್ಸ್ನಲ್ಲಿ ಕೊಹ್ಲಿ ಮತ್ತು ಕನ್ನಡತಿ ಶ್ರೇಯಾಂಕ...
ದೆಹಲಿ/ಮಂಗಳೂರು: ಕ್ರಿಕೆಟ್ ಲೋಕದಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿರುವವರು ವಿರಾಟ್ ಕೊಹ್ಲಿ. ಪುಟ್ಟ ಮಕ್ಕಳಿಂದ ಹಿಡಿದು ಹೆಂಗಳೆಯರ ತನಕ ಎಲ್ಲರಿಗೂ ಫೇವರೆಟ್ ಇವರು. ಕ್ರಿಕೆಟ್ ಜೊತೆಗೆ ತಮ್ಮ ವೈಯಕ್ತಿಕ ಜೀವನದ ಮೂಲಕ ಎಲ್ಲರೂ ಕೊಹ್ಲಿಯನ್ನು ಇಷ್ಟಪಡುತ್ತಾರೆ....
ದೆಹಲಿ/ಮಂಗಳೂರು: ಟೀಮ್ ಇಂಡಿಯಾ ಮಾಜಿ ಆಟಗಾರ, ನೂತನ ಹೆಡ್ ಕೋಚ್ ಆಗಿರುವ ಗೌತಮ್ ಗಂಭೀರ್ ಹಾಗೂ ದಾಖಲೆಗಳ ಸರದಾರ ವಿರಾಟ್ ಕೊಹ್ಲಿ ನಡುವೆ ಹಿಂದಿನಿಂದಲೂ ದೊಡ್ಡ ಜಟಾಪಟಿ ನಡೆಯುತ್ತಲೇ ಇದೆ. ಇದು ಕ್ರಿಕೆಟ್ ಅಭಿಮಾನಿಗಳಿಗೂ ಗೊತ್ತೇ...
ಬೆಂಗಳೂರು: ಟೀಂ ಇಂಡಿಯಾದ ಆಟಗಾರ ವಿರಾಟ್ ಕೊಹ್ಲಿ ಸಹ ಮಾಲೀಕತ್ವದ ಪಬ್ ಮೇಲೆ ಎಫ್ಐಆರ್ ದಾಖಲಾಗಿದೆ. ಒನ್ 8 ಕಮ್ಯೂನ್ ಪಬ್ ಮೇಲೆ ಕೇಸ್ದಾಖಲಾಗಿದೆ. ಕಸ್ತೂರ್ಬಾ ರಸ್ತೆಯಲ್ಲಿ ಕೊಹ್ಲಿ ಸಹ ಮಾಲೀಕತ್ವದ ಒನ್ 8 ಕಮ್ಯೂನ್...
ಮಂಗಳೂರು/ ನವದೆಹಲಿ : ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡದ ನಾಯಕ ಹಿಟ್ ಮ್ಯಾನ್ ರೋಹಿತ್ ಶರ್ಮಾ ಹೊಸ ದಾಖಲೆ ಬರೆದಿದ್ದಾರೆ. ಇಂಗ್ಲೆಂಡ್ ವಿರುದ್ಧದ ಸೆಮಿ ಫೈನಲ್ ಪಂದ್ಯದಲ್ಲಿ ಅಮೋಘ ಅರ್ಧ ಶತಕ ಬಾರಿಸಿದ್ದಾರೆ....
ಇಂಗ್ಲೆಂಡ್ನ ಸ್ಟಾರ್ ಕ್ರಿಕೆಟ್ ಆಟಗಾರ್ತಿ ಡ್ಯಾನಿ ವ್ಯಾಟ್, ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಅವರು ತಮ್ಮ ದೀರ್ಘಕಾಲದ ಗೆಳತಿಯೊಂದಿಗೆ ಮದುವೆಯಾಗಿದ್ದಾರೆ. ಡ್ಯಾನಿ ವ್ಯಾಟ್ ಜೂನ್ 10 ರಂದು ಲಂಡನ್ನಲ್ಲಿ ವಿವಾಹವಾದರು. ಡ್ಯಾನಿಯ ಜೀವನ ಸಂಗಾತಿಯ ಹೆಸರು ಜಾರ್ಜಿ...
ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ ನ ಎಲಿಮಿನೇಟರ್ ಪಂದ್ಯದಲ್ಲಿ ಆರ್ಸಿಬಿ ತಂಡ ರಾಜಸ್ಥಾನ್ ರಾಯಲ್ಸ್ ತಂಡದ ಜೊತೆ ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಆರಂಭಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 20 ಓವರ್ಗಳಲ್ಲಿ 172...
ಬೆಂಗಳೂರು: ಇಂದು(ಮೇ.22) ರಾಜಸ್ಥಾನ್ ರಾಯಲ್ಸ್ ಹಾಗೂ ಬೆಂಗಳೂರು ಚಾಲೆಂಜರ್ಸ್ ನಡುವೆ ಇಂದು ಎಲಿಮಿನೇಟೆಡ್ ಪಂದ್ಯ ನಡೆಯಲಿದೆ. ಹಾಗಾಗಿ ನಿನ್ನೆ ಆರ್ಸಿಬಿ ಅಭ್ಯಾಸ ಪಂದ್ಯವನ್ನು ಆಡಬೇಕಿತ್ತು. ಆದರೆ ಅದು ರದ್ದಾಗಿದ್ದು ಇದಕ್ಕೆ ಮೂಲ ಕಾರಣ ಈಗ ಹೊರ...