DAKSHINA KANNADA6 months ago
ಮಂಗಳೂರಿನ ಖಾಸಗಿ ಚಾನೆಲ್ ಕ್ಯಾಮೆರಾಮೆನ್ ವಿರೇಶ್ ಕಡ್ಲಿಕೊಪ್ಪ ನಿ*ಧನ
ಮಂಗಳೂರಿನಲ್ಲಿ ಖಾಸಗಿ ಚಾನೆಲ್ ಒಂದರಲ್ಲಿ ಕ್ಯಾಮೆರಾಮೆನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ವಿರೇಶ್ ಕಡ್ಲಿಕೊಪ್ಪ ಅವರು ನಿ*ಧನರಾಗಿದ್ದಾರೆ. ಮೂಲತಃ ಗದಗ ಜಿಲ್ಲೆಯ ನರಗುಂದ ತಾಲೂಕಿನ ಚಿಕ್ಕನರಗುಂದ ಗ್ರಾಮದವರಾಗಿದ್ದ ವಿರೇಶ್ ಕಳೆದ ಹಲವಾರು ವರ್ಷಗಳಿಂದ ಮಂಗಳೂರಿನಲ್ಲಿ ನೆಲೆಸಿದ್ದಾರೆ. ಮಂಗಳೂರಿನ...