DAKSHINA KANNADA11 hours ago
ಮಹಾಕುಂಭ ಮೇಳದಲ್ಲಿ ಭಾಗಿಯಾದ ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್
ಮಂಗಳೂರು/ಪ್ರಯಾಗ್ರಾಜ್ : ಮಂಗಳೂರು ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್ 144 ವರ್ಷಗಳ ನಂತರ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಭಾಗಿಯಾಗಿದ್ದಾರೆ. 144 ವರ್ಷಗಳ ನಂತ್ರ ಪ್ರಯಾಗರಾಜ್ನಲ್ಲಿ ಮಹಾಕುಂಭ ಮೇಳ ನಡೆಯುತ್ತಿದೆ. 45 ದಿನಗಳ ಕಾಲ ನಡೆಯುವ ಮಹಾಕುಂಭ...