LATEST NEWS3 years ago
ವಿಶಾಖಪಟ್ಟಣಂ ಎಚ್ಪಿಸಿಎಲ್ ಘಟಕದಲ್ಲಿ ಭಾರೀ ಅಗ್ನಿ ಅವಘಡ..!
ವಿಶಾಖಪಟ್ಟಣಂ : ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್(ಎಚ್ಪಿಸಿಎಲ್) ನ ವಿಶಾಖ ಸಂಸ್ಕರಣಾಗಾರದಲ್ಲಿ ಇಂದು ಸಂಜೆ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ತಕ್ಷಣ ಎಲ್ಲಾ ಉದ್ಯೋಗಿಗಳನ್ನು ಅಲ್ಲಿಂದ ಸ್ಥಳಾಂತರಿಸಲಾಗಿದೆ. ಸ್ಥಳೀಯ ನಿವಾಸಿಗಳ ಪ್ರಕಾರ, ಬೆಂಕಿ ಕಾಣಿಸಿಕೊಳ್ಳುವ ಮೊದಲು...