ಬೆಂಗಳೂರು: ವಿಧಾನ ಸಭೆ ಅಧಿವೇಶನದಲ್ಲಿ ಬಜರಂಗದಳದ ಕಾರ್ಯಕರ್ತರ ಮೇಲೆ ಗೂಂಡಾ ಕಾಯ್ದೆ ಹಾಕಿದ್ದೆ ಎನ್ನುವ ಮೂಲಕ ಬಜರಂಗದಳದ ಕಾರ್ಯಕರ್ತರಿಗೆ ನೋವುಂಟು ಮಾಡಿರುವ ವಿಪಕ್ಷ ನಾಯಕ ಆರ್ ಅಶೋಕ್ ಅವರನ್ನು ತಕ್ಷಣ ವಿರೋಧ ಪಕ್ಷದ ನಾಯಕ ಸ್ಥಾನದಿಂದ...
ಮಂಗಳೂರು: ಅಯೋಧ್ಯೆಯಲ್ಲಿ ಜ.22ರಂದು ರಾಮಲಲ್ಲಾನ ಪ್ರಾಣಪ್ರತಿಷ್ಠೆ ಹಿನ್ನೆಲೆ ರಜೆ ನೀಡುವಂತೆ ವಿಶ್ವ ಹಿಂದೂ ಪರಿಷತ್ ಮನವಿ ಮಾಡಿದೆ. ಜಿಲ್ಲೆಯಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮಗಳಲ್ಲಿ ವಿದ್ಯಾರ್ಥಿಗಳು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸಲು ಅವಕಾಶ ಕಲ್ಪಿಸಲು ರಜೆ...
ಉಡುಪಿ: ಉಡುಪಿಯಲ್ಲಿ ವಿಶ್ವಹಿಂದೂ ಪರಿಷತ್ ಮತ್ತು ಬಜರಂಗದಳ ಆಯೋಜಿಸಿರುವ ಶೌರ್ಯ ಜಾಗರಣ ರಥಯಾತ್ರೆ ಸಮಾರೋಪ ಸಮಾರಂಭ ಹಾಗೂ ಹಿಂದೂ ಸಮಾಜೋತ್ಸವ ಕಾರ್ಯಕ್ರಮಕ್ಕೆ ವಿಎಚ್ ಪಿ ಮುಖಂಡ ಶರಣ್ ಪಂಪ್ ವೆಲ್ ಉಡುಪಿಗೆ ಪ್ರವೇಶಿಸದಂತೆ ಪೊಲೀಸ್ ಇಲಾಖೆಯು...
ಮಂಗಳೂರು: ಈದ್ ಮಿಲಾದ್ ಸಂದರ್ಭದಲ್ಲಿ ಶಿವಮೊಗ್ಗದಲ್ಲಿ ನಡೆದ ಗಲಭೆಗೆ ಮುಸ್ಲಿಮರ ಪೂರ್ವಯೋಜಿತ ಕೃತ್ಯವೇ ಕಾರಣವೆಂದು ವಿಶ್ವಹಿಂದು ಪರಿಷತ್ ಮುಖಂಡ ಶರಣ್ ಪಂಪ್ವೆಲ್ ಹೇಳಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಈ ಘಟನೆಗಳೆಲ್ಲವೂ ಹಿಂದೂ ಸಮಾಜವನ್ನು...
ಉಡುಪಿ: ಉಡುಪಿ ಜಿಲ್ಲೆ ಕೊಲ್ಲೂರಿನ ಬೆಳ್ಳಾಲ ಸಮೀಪ ಇತ್ತೀಚೆಗೆ ಬಂದೂಕಿನಿಂದ ಗುಂಡು ಹಾರಿಸಿ ಗೋವುಗಳ ಸರಣಿ ಹತ್ಯೆ ಮಾಡಿದ ಘಟನೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿದ್ದು, ಗೋವುಗಳನ್ನು ಕಳಕೊಂಡ ಸಂತ್ರಸ್ತರ ಮನೆಗಳಿಗೆ ವಿಶ್ವ ಹಿಂದೂ ಪರಿಷತ್ ನಾಯಕ...
ಮಂಗಳೂರು: ಬಜರಂಗದಳದ ನೇತೃತ್ವದಲ್ಲಿ ಅ. 9 ರಂದು ಬೃಹತ್ ಶೌರ್ಯ ಜಾಗರಣ ರಥಯಾತ್ರೆ ಮತ್ತು ಬೃಹತ್ ಸಾರ್ವಜನಿಕ ಸಭೆ ಮಂಗಳೂರಿನಲ್ಲಿ ನಡೆಯಲಿದೆ ಎಂದು ವಿಶ್ವಹಿಂದು ಪರಿಷತ್ ಹೇಳಿದೆ. ಈ ಕುರಿತು ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ...
ಚೈತ್ರಾ ಕುಂದಾಪುರ ಪ್ರಕರಣಕ್ಕೂ ನಮ್ಮ ಸಂಘಟನೆಗೂ ಯಾವುದೇ ಸಂಬಂಧ ಇಲ್ಲ ಎಂದು ವಿಶ್ವಹಿಂದು ಪರಿಷತ್ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪ್ ವೆಲ್ ಹೇಳಿದ್ದಾರೆ. ಮಂಗಳೂರು : ಚೈತ್ರಾ ಕುಂದಾಪುರ ಪ್ರಕರಣಕ್ಕೂ ನಮ್ಮ ಸಂಘಟನೆಗೂ ಸಂಬಂಧ ಇಲ್ಲ. ನಮ್ಮ...
ಮಂಗಳೂರಿನ ಜಪ್ಪಿನಮೊಗರಿನಲ್ಲಿರುವ ವಿಶ್ವ ಹಿಂದೂ ಪರಿಷತ್, ಬಜರಂಗದಳ, ಮಾತೃ ಶಕ್ತಿ, ದುರ್ಗಾ ವಾಹಿನಿ ವೈದ್ಯನಾಥ ಶಾಖೆ ವತಿಯಿಂದ ಹತ್ತನೇ ವರ್ಷದ ಶ್ರೀ ವರಮಹಾಲಕ್ಷ್ಮಿ ಪೂಜೆಯು ಬಹಳ ವಿಜೃಂಭಣೆಯಿಂದ ನಡೆಯಿತು. ಮಂಗಳೂರು: ಮಂಗಳೂರಿನ ಜಪ್ಪಿನಮೊಗರಿನಲ್ಲಿರುವ ವಿಶ್ವ ಹಿಂದೂ...
ಉಡುಪಿ ಖಾಸಗಿ ಪ್ಯಾರಾ ಮೆಡಿಕಲ್ ಕಾಲೇಜಿನ ವಿಡಿಯೋ ಪ್ರಕರಣದ ಸಮಗ್ರ ತನಿಖೆಗೆ ಒತ್ತಾಯಿಸಿ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಹಿಂದೂ ಮುಖಂಡರಾದ ಶರಣ್ ಪಂಪ್ ವೆಲ್, ದಿನೇಶ್ ಮೆಂಡನ್,ವೀಣಾ ಶೆಟ್ಟಿ ವಿರುದ್ಧ ಸುಮೋಟೋ ಕೇಸ್ ದಾಖಲಿಸಿರುವ...
ಮಂಗಳೂರು: ಪುರಾಣ ಪ್ರಸಿದ್ಧ ಕ್ಷೇತ್ರವನ್ನು ಸೌಜನ್ಯ ಕೊಲೆ ಪ್ರಕರಣ ಹೋರಾಟದ ಹೆಸರಿನಲ್ಲಿ ಅವಹೇಳನ ಮಾಡುವುದು, ಅಗೌರವ ತೋರುವುದು, ಶ್ರೀ ಕ್ಷೇತ್ರದ ಪಾವಿತ್ರ್ಯತೆಗೆ ಧಕ್ಕೆ ತರುವಂತಹ ಹೇಳಿಕೆ ನೀಡುತ್ತಿರುವುದನ್ನು ವಿಶ್ವ ಹಿಂದೂ ಪರಿಷದ್ ಬಲವಾಗಿ ವಿರೋಧಿಸಿದೆ. ಸೌಜನ್ಯ...