ಮಳಲಿಯ ಮಸೀದಿಯ ನವೀಕರಣ ಕಾಮಗಾರಿ ವೇಳೆ ದೇಗುಲ ಶೈಲಿ ಕಟ್ಟಡ ಪತ್ತೆ ವಿಚಾರಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್ ಸಲ್ಲಿಸಿದ ಅರ್ಜಿಯನ್ನು ವಜಾಗೊಳಿಸುವಂತೆ ಮಸೀದಿ ಆಡಳಿತ ಸಮಿತಿ ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ಜೂನ್ 6...
ಮಂಗಳೂರು: ಮಳಲಿ ಮಸೀದಿ ವಿವಾದ ವಿಚಾರದಲ್ಲಿ ವಿಹೆಚ್ಪಿ ಅರ್ಜಿ ವಜಾ ಮಾಡುವಂತೆ ಮಳಲಿಯ ಮಸೀದಿ ಆಡಳಿತ ಸಮಿತಿಯಿಂದ ನ್ಯಾಯಾಲಯಕ್ಕೆ, ಅರ್ಜಿ ಸಲ್ಲಿಕೆಯಾಗಿದೆ. ಇಂದು ಆ ಅರ್ಜಿ ವಿಚಾರಣೆ ನಡೆಯಲಿದೆ. ಮಳಲಿಯಲ್ಲಿ ಮಸೀದಿ ಇದ್ದ ಜಾಗದಲ್ಲಿ ನವೀಕರಣಕ್ಕಾಗಿ...
ಮಂಗಳೂರು: ಮಳಲಿಯಲ್ಲಿರುವ ದೇವಸ್ಥಾನವನ್ನು ಒಡೆದು ಮಸೀದಿ ನಿರ್ಮಾಣ ಮಾಡಲಾಗಿದೆ. ಅಲ್ಲಿ ದೇವಸ್ಥಾನದ ಅವಶೇಷಗಳು ಸಿಕ್ಕಿವೆ. ಆದ್ದರಿಂದ ಅದನ್ನು ಮರಳಿ ಹಿಂದುಗಳಿಗೆ ನೀಡಲೇಬೇಕು ಎಂದು ವಿಎಚ್ಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡಾ.ಸುರೇಂದ್ರ ಕುಮಾರ್ ಜೈನ್ ಹೇಳಿದ್ದಾರೆ. ಈ...
ಬಂಟ್ವಾಳ: ಕನ್ಯಾನ ಗ್ರಾಮದ ಕಣಿಯೂರು ಎಂಬಲ್ಲಿ ಸಾಹುಲ್ ಹಮೀದ್ ಎಂಬಾತನ ಕಿರುಕುಳದಿಂದ ಬಾಲಕಿ ಆತ್ಮಹತ್ಯೆ ಖಂಡಿಸಿ ಮತ್ತು ಆರೋಪಿ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿ ನಾಳೆ ಕನ್ಯಾನದಲ್ಲಿ ಬಂದ್ ಆಚರಿಸುವಂತೆ ಮತ್ತು ನಾಲ್ಕು ಜಿಲ್ಲೆಯಲ್ಲಿ ಪ್ರತಿಭಟನೆ...
ಮಂಗಳೂರು: ಬಜರಂಗದಳ ಹಾಗೂ ವಿಹೆಚ್ಪಿ ಕಾರ್ಯಕರ್ತರು ಕಿಡಿಗೇಡಿಗಳು, ಸಮಾಜಘಾತುಕರು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ. ಹಲಾಲ್ ನಿಷೇಧದ ಬಗ್ಗೆ ಪ್ರತಿಕ್ರಿಯಿಸಿದ ಅವರು, ರೈತರ ಬದುಕು ಗೊತ್ತಿದೆಯಾ ಅವರಿಗೆ, ರೈತರಿಗೆ ಇವರು ಬದುಕು ಕಟ್ಟಿಕೊಡ್ತಾರ...
ಮಂಗಳೂರು: ಉರೂಸ್ಗಳಲ್ಲಿ ಹಿಂದೂಗಳಿಗೆ ವ್ಯಾಪಾರದ ಅವಕಾಶದ ಅಗತ್ಯವಿಲ್ಲ. ಯಾರು ಕೇಳಿದ್ದಾರೆ ಅವರತ್ರ. ಹಿಂದೂಗಳು ವ್ಯಾಪಾರಕ್ಕಾಗಿ ಯಾರತ್ರ ಮನವಿ ಮಾಡಿಲ್ಲ ಎಂದು ವಿಹೆಚ್ಪಿ ವಿಭಾಗೀಯ ಕಾರ್ಯದರ್ಶಿ ಶರಣ್ ಪಂಪ್ವೆಲ್ ಹೇಳಿದ್ದಾರೆ. ಈ ಬಗ್ಗೆ ವಿಹೆಚ್ಪಿ ಕಚೇರಿಯಲ್ಲಿ ನಡೆದ...
ಮಂಗಳೂರು: ಹಿಂದೂ ಸಮಾಜದ ಐಕ್ಯತೆಗೆ ಮತ್ತು ಲೋಕ ಕಲ್ಯಾಣಾರ್ಥವಾಗಿ ಮಾರ್ಚ್ 20ರಂದು 2ನೇ ವರ್ಷದ “ಕೊರಗಜ್ಜನ ಆದಿಕ್ಷೇತ್ರಕ್ಕೆ ನಮ್ಮ ನಡೆ” ಪಾದಯಾತ್ರೆಯನ್ನು ವಿಶ್ವ ಹಿಂದೂ ಪರಿಷತ್ ಹಮ್ಮಿಕೊಂಡಿದೆ. ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ...
ಮಂಗಳೂರು: ನಗರದಲ್ಲಿ ನಡೆದ ನಾಗಬನ ಅಪವಿತ್ರ ಪ್ರಕರಣದಲ್ಲಿ ಹಿಂದೂ ಆರೋಪಿಗಳನ್ನು ನೋಡುವಾಗ ಆಶ್ಚರ್ಯ ಆಗಬಹುದು. ಇಲ್ಲಿ ಇವರನ್ನು ಜೋಡಿಸುವ ಪ್ರಕ್ರಿಯೆ ಇಲ್ಲಿ ಆಗಿದೆ ಎಂದು ವಿಶ್ವ ಹಿಂದೂ ಪರಿಷತ್ ಕರ್ನಾಟಕ ದಕ್ಷಿಣ ಇದರ ಪ್ರಾಂತ ಸಹ...
ಮಂಗಳೂರು: ಬಾಂಗ್ಲದೇಶದಲ್ಲಿ ಹಿಂದೂಗಳ ಹತ್ಯೆ ಖಂಡಿಸಿ ನಗರದ ಕದ್ರಿ ದ್ವಾರದ ಬಳಿ ವಿಶ್ವಹಿಂದು ಪರಿಷತ್ ಬಜರಂಗದಳ ರಸ್ತೆ ತಡೆದು ಇಂದು ಪ್ರತಿಭಟನೆ ನಡೆಸಿತು. ಇದೇ ವೇಳೆ ಮಾಜಿ ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ ಮನೆಗೆ ಮುತ್ತಿಗೆ...
ಬಂಟ್ವಾಳ: ಇಲ್ಲಿನ ಎಸ್ವಿಎಸ್ ಕಾಲೇಜಿನ ಬಳಿ ಇರುವ ಮಂಡಾಡಿ ಮಾರ್ಗಸೂಚಿ ಕಟ್ಟೆ ಹಾಗೂ ಅದರಲ್ಲಿದ್ದ ಭಗವಧ್ವಜ ಹಾಗೂ ಹನುಮನ ಚಿತ್ರವನ್ನು ದುಷ್ಕರ್ಮಿಗಳು ಹಾನಿ ಮಾಡಿದ ಘಟನೆ ನಡೆದಿದೆ. ಕಳೆದ 10-12 ವರ್ಷಗಳಿಂದ ಈ ಕಟ್ಟೆ ಇದ್ದು,...