ವಿಟ್ಲ: ಅಕ್ರಮವಾಗಿ ಜಾನಾವರುಗಳನ್ನು ಸಾಗಾಟ ಮಾಡುತ್ತಿದ್ದ ವೇಳೆ ದಾಳಿ ನಡೆಸಿದ ಪೊಲೀಸರು ಆರೋಪಿಗಳ ಬಂಧಿಸಿ, ಜಾನುವಾರುಗಳನ್ನು ವಶಕ್ಕೆ ಪಡೆದುಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಪೋಲಿಸ್ ಠಾಣಾ ವ್ಯಾಪ್ತಿಯ ಬೋಳಂತರು ಎಂಬಲ್ಲಿ ನಡೆದಿದೆ. ಪ್ರಕರಣಕ್ಕೆ...
ವಿಟ್ಲ: ಬ್ಯಾಂಕ್ ಗೆ ನುಗ್ಗಿ ಕಳ್ಳತನಕ್ಕೆ ಯತ್ನಿಸಿದ ಕಳ್ಳರು ಬರಿಗೈಯಲ್ಲಿ ವಾಪಾಸ್ ಆಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪದ ಕೋಡಪದವು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ನಲ್ಲಿ ನಡೆದಿದೆ. ಮುಂಬಾಗಿಲಿನ ಶಟರ್ ನ...
ಬಂಟ್ವಾಳ: ಯುವಕ ಯುವತಿಯರು ಬಹಿರಂಗವಾಗಿ ಸರಸ ಸಲ್ಲಾಪವಾಡುತ್ತಿದ್ದುದನ್ನು ಕಂಡ ಸ್ಥಳೀಯರು ವಿಟ್ಲ ಪೊಲೀಸರಿಗೆ ಮಾಹಿತಿ ನೀಡಿದ್ದು ಎರಡು ಜೋಡಿಗಳನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಬಂಟ್ವಾಳ ತಾಲ್ಲೂಕಿನ ವಿಟ್ಲದ ಅಳಕೆಮಜಲು ಎಂಬಲ್ಲಿ ನಡೆದಿದೆ. ಎರಡು ಭಿನ್ನ...
ಬಂಟ್ವಾಳ: ಆಟೋ ಚಾಲಕನೋರ್ವನನ್ನು ದುಷ್ಕರ್ಮಿಗಳು ಹತ್ಯೆ ಮಾಡಲು ಯತ್ನಿಸಿದ ಘಟನೆ ಬಂಟ್ವಾಳದ ವಿಟ್ಲದ ಬೋಳಂತೂರು ಸಮೀಪದ ನಾಡಾಜೆ ಎಂಬಲ್ಲಿ ನಡೆದಿದೆ. ಬೋಳಂತೂರು ಸಮೀಪದ ಗುಳಿ ನಿವಾಸಿಯಾಗಿರುವ ಅಬೂಬಕ್ಕರ್ ಎಂಬವರ ಪುತ್ರ ಆಟೋ ಚಾಲಕ ಶಾಕೀರ್ (30)...
ಬಂಟ್ವಾಳ: ತನಗೆ ಉದ್ಯೋಗಕ್ಕೆ ಸೇರ್ಪಡೆಯಾಗಲು ಇರುವ ಬಗ್ಗೆ ಇಂಟರ್ವ್ಯೂಗೆ ಲೆಟರ್ ಬಂದಿದ್ದು, ತಾನು ಇಂಟರ್ವ್ಯೂಗೆ ಹೋಗಿ ಬರುತ್ತೇನೆ ಎಂದು ಮನೆಮಂದಿಯಲ್ಲಿ ಹೇಳಿ ಹೋಗಿದ್ದ ಯುವತಿ ಮರಳಿ ಬಾರದೇ ನಾಪತ್ತೆಯಾಗಿದ್ದಾಳೆ. ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದ ಕಂಬಳಬೆಟ್ಟು...
ವಿಟ್ಲ: ಇತಿಹಾಸ ಪ್ರಸಿದ್ಧ ಕಾರಣಿಕ ಕ್ಷೇತ್ರಗಳಲ್ಲೊಂದಾದ ಬಂಟ್ವಾಳ ತಾಲೂಕಿನ ಕಲ್ಲಡ್ಕ- ವಿಟ್ಲ ನಡುವಣ ವೀರಕಂಬ ಗ್ರಾಮದ ಕೆಲಿಂಜ ಶ್ರೀ ಉಳ್ಳಾಲ್ತಿ ಕ್ಷೇತ್ರದ ಕಾಣಿಕೆ ಡಬ್ಬಿಯನ್ನು ಕದ್ದೊಯ್ದ ಘಟನೆ ನಿನ್ನೆ ರಾತ್ರಿ ನಡೆದಿದೆ. ಕೆಲಿಂಜ ಕ್ಷೇತ್ರಕ್ಕೆ ಬಹಳ...
ಬಂಟ್ವಾಳ: ಅಪಘಾತ ಪ್ರಕರಣವೊಂದರ ಆರೋಪಿಯಾಗಿದ್ದು, ಕಳೆದ 9 ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಹಾಸನ ಜಿಲ್ಲೆಯ ಚೆನ್ನರಾಯಪಟ್ಟಣದ ದಂಡಿಗನ ಹೋಬಳಿಯ ದೊಡ್ಡಕೆರೆ ದೇರುಹಳ್ಳಿ ಮನೆ ವಸಂತ ಡಿ ಹೆಚ್ ಬಂಧಿತ...
ಬಂಟ್ವಾಳ: ಅಪ್ರಾಪ್ತೆಯನ್ನು ಇನ್ಸ್ಟಾಗ್ರಾಂ ಮೂಲಕ ಪರಿಚಯಿಸಿಕೊಂಡು ಪ್ರೀತಿಸುವ ನಾಟಕವಾಡಿ ಆಕೆಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಓರ್ವ ಯುವಕನನ್ನು ಬಂಧಿಸಿ ಪೋಕ್ಸೋ ಪ್ರಕರಣ ದಾಖಲಿಸಿದ ಘಟನೆ ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯ ಕೊಳ್ನಾಡು ಎಂಬಲ್ಲಿ ನಡೆದಿದೆ....
ವಿಟ್ಲ: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಆರೋಪಿಯೋರ್ವನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ ಘಟನೆ ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯ ಕೊಳ್ನಾಡು ಎಂಬಲ್ಲಿ...
ವಿಟ್ಲ: ತಾಯಿ ಮನೆಗೆ ಹೋಗಿ ಬರುತ್ತೇನೆ ಎಂದು ಹೇಳಿ ಹೊರಟು ನಾಪತ್ತೆಯಾಗಿದ್ದ ವಿವಾಹಿತ ಮಹಿಳೆ ಇದೀಗ ಮಡಿಪುವಿನಲ್ಲಿ ಪತ್ತೆಯಾಗಿದ್ದಾರೆ. ಬಂಟ್ವಾಳ ತಾಲೂಕು ವಿಟ್ಲ ಪಡ್ನೂರು ಗ್ರಾಮದ ಕೊಡಂಗಾಯಿ ಕಡಂಬು ನಿವಾಸಿ ನಾಗೇಶ್ ರವರ ಪತ್ನಿ ಕವಿತ(29...