ಬಂಟ್ವಾಳ: ಕಾರು ಮತ್ತು ಟ್ಯಾಂಕರ್ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಎಂಬಲ್ಲಿ ಸಂಭವಿಸಿದೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಟ್ಯಾಂಕರ್ ಮತ್ತು...
ವಿಟ್ಲ: ಮೀನು ಸಾಗಾಟದ ಕಂಟೈನರ್ ಹಾಗೂ ಟ್ಯಾಂಕರ್ ಪರಸ್ಪರ ಢಿಕ್ಕಿ ಆದ ಘಟನೆ ವಿಟ್ಲದ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಸೇತುವೆ ಸಮೀಪ ನಡೆದಿದೆ. ಬೆಂಗಳೂರು ಕಡೆಗೆ ತೆರಳುತ್ತಿದ್ದ ಮೀನು ಸಾಗಾಟದ ಕಂಟೈನರ್ಗೆ ಮಂಗಳೂರು ಕಡೆ...
ಬಂಟ್ವಾಳ: ಪೆಟ್ರೋಲ್ ಬಂಕ್ವೊಂದರಲ್ಲಿ ನಗದು ಕಳವುಗೈದ ಆರೋಪಿಯನ್ನು ಪೋಲಿಸರು ಬಂಧಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ವಿಟ್ಲದಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಕಾಸರಗೋಡು ಜಿಲ್ಲೆಯ ಕುಂಬಳೆ ಬಳಿಯ ಬಂಬ್ರಾಣ ನಿವಾಸಿ ಫೈಜಲ್ ಅಲಿಯಾಸ್...
ವಿಟ್ಲ: ದ.ಕ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಒಕ್ಕೆತ್ತೂರು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಸಂಯುಕ್ತ ಆಶ್ರಯದಲ್ಲಿ 14 ವರ್ಷ ವಯೋಮಿತಿಯ ಬಾಲಕ-ಬಾಲಕಿಯರ...
ವಿಟ್ಲ: ಕುಸಿದು ಬಿದ್ದು ತಲೆಯ ಭಾಗಕ್ಕೆ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ವಿಟ್ಲದಲ್ಲಿ ನಡೆದಿದೆ. ಮೂಲತಃ ವಿಟ್ಲ ಅಡ್ಯನಡ್ಕ ನಿವಾಸಿ ಸದ್ಯ ಸಾಲೆತ್ತೂರು ನಿವಾಸಿ ಮೊಯ್ದಿನ್ ಮೃತ ದುರ್ದೈವಿ. ವಿಟ್ಲ ಖಾಸಗಿ ಬಸ್ ನಿಲ್ದಾಣದ...
ವಿಟ್ಲ: ಕಾರು ಹಾಗು ದ್ವಿಚಕ್ರ ವಾಹನದ ಮಧ್ಯೆ ಅಪಘಾತ ಸಂಭವಿಸಿ ದ್ವಿಚಕ್ರ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ವಿಟ್ಲದ ಮಿತ್ತೂರು ಸಮೀಪ ಇಂದು ಬೆಳಿಗ್ಗೆ ನಡೆದಿದೆ. ಕೋಲ್ಪೆ ಸಮೀಪದ ಸೂರ್ಯ ನಿವಾಸಿ ವಾಸಪ್ಪ ಸಪಲ್ಯರವರು ಗಂಭೀರ...
ಬಂಟ್ವಾಳ : ಬಂಟ್ವಾಳ ತಾಲೂಕಿನ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಕುಡ್ತಮುಗೇರು ಎಂಬಲ್ಲಿ ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿ ಸಂಭವಿಸಿದೆ. ಪರಿಣಾಮ ಸಹಸವಾರ ಚಂದ್ರಹಾಸ (50) ಸಾವನ್ನಪ್ಪಿದ್ದಾರೆ. ಕೊಳ್ನಾಡು ಕುಡ್ತಮುಗೇರು ಸಮೀಪ ಬೈಕು ಮತ್ತೊಂದು ದ್ವಿಚಕ್ರ...
ಪುತ್ತೂರು: ವಿಟ್ಲದಲ್ಲಿ ನಾಪತ್ತೆಯಾಗಿದ್ದ ಅವಿವಾಹಿತ ಯುವಕ ಪುತ್ತೂರಿನಲ್ಲಿ ಪತ್ತೆಯಾಗಿದ್ದಾನೆ. ಪುಣಚ ಅಜೇರುಮಜಲು ನಿವಾಸಿ ಬಾಲಕೃಷ್ಣ (39) ನಾಪತ್ತೆಯಾಗಿದ್ದ ಯುವಕ ಇಂದು ಪುತ್ತೂರಿನಲ್ಲಿ ಕಾಣಸಿಕ್ಕಿದ್ದಾನೆ. ಪುತ್ತೂರು ಬಸ್ ನಿಲ್ದಾಣದಲ್ಲಿ ತನ್ನ ಬ್ಯಾಗ್ ಕಳೆದುಹೋಗಿದೆ ಎಂದು ಬಾಲಕೃಷ್ಣ ಅವರು...
ವಿಟ್ಲ: ಇಲ್ಲಿನ ನೆಕ್ಕರೆಕಾಡು ಎಂಬಲ್ಲಿನ ಗುಡ್ಡವೊಂದರಲ್ಲಿ ತಲೆ ಬುರುಡೆ, ಎಲುಬು ಹಾಗೂ ಬಟ್ಟೆ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಟ್ಲ ಠಾಣಾ ಪೊಲೀಸರು ಮೃತ ವ್ಯಕ್ತಿಯ ಗುರುತು ಪತ್ತೆ ಹಚ್ಚಿದ್ದಾರೆ. ಮೃತ ವ್ಯಕ್ತಿಯನ್ನು ಉಕ್ಕುಡ ಕಾಂತಡ್ಕ ನಿವಾಸಿ...
ಬಂಟ್ವಾಳ: ಓವರ್ಟೇಕ್ ಮಾಡುವ ವೇಳೆ ಸ್ಕೂಟಿ ಎದುರಿನಿಂದ ಬಂದ ಜೀಪ್ಗೆ ಢಿಕ್ಕಿ ಹೊಡೆದು ಓರ್ವ ಗಂಭೀರ ಗಾಯಗೊಂಡ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ವಿಟ್ಲದ ಉಕ್ಕುಡ ಬಳಿ ನಡೆದಿದೆ. ಮೃತ ವ್ಯಕ್ತಿಯನ್ನು...