ವಿಟ್ಲ: ಅಪ್ರಾಪ್ತ ಬಾಲಕಿಯೋರ್ವಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಆಟೋ ಚಾಲಕನೋರ್ವನನ್ನು ವಿಟ್ಲ ಠಾಣಾ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಕಂಬಳಬೆಟ್ಟು ನಿವಾಸಿ ಅಬ್ದುಲ್ ನಾಸಿರ್ ಬಂಧಿತ ಆರೋಪಿ. ಆರೋಪಿ ತನ್ನ ಪರಿಚಯದ ಅಪ್ರಾಪ್ತ ಬಾಲಕಿಯನ್ನು...
ಮಂಗಳೂರು: ನಗರದ ಖಾಸಗಿ ಆಸ್ಪತ್ರೆಗೆ ಹೆರಿಗೆಗೆಂದು ಆಗಮಿಸಿದ ತಾಯಿ ಮತ್ತು ಮಗು ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಇದು ವೈದ್ಯಾಧಿಕಾರಿಗಳ ನಿರ್ಲಕ್ಷ್ಯದಿಂದಲೇ ಉಂಟಾದ ಸಾವು ಎಂದು ಮನೆ ಮಂದಿ ಆರೋಪಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಮೃತ ಮಹಿಳೆ...
ವಿಟ್ಲ: ತನ್ನ ಪ್ರೇಯಸಿಯನ್ನು ನೋಡಲು ಬಂದ ಸಮೀರ್ ಮತ್ತು ಆತನ ಸ್ನೇಹಿತ ಆಶಿಕ್ನ ಮೇಲೆ ಯುವತಿಯ ತಂದೆ, ಅಣ್ಣ ಮತ್ತು ಸಂಬಂಧಿಕರು ಸೇರಿ ಹಲ್ಲೆ ನಡೆಸಿದ ಘಟನೆ ಹೇಮಾಜೆಯಲ್ಲಿ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ಆಶಿಕ್...
ಬಂಟ್ವಾಳ: ಪಂಚಾಯತ್ ಸಿಬ್ಬಂದಿಯೋರ್ವ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲದಲ್ಲಿ ಸಂಭವಿಸಿದೆ. ವಿಟ್ಲ ಪಟ್ಟಣ ಪಂಚಾಯತ್ನಲ್ಲಿ ಪೌರ ಕಾರ್ಮಿಕರಾಗಿ ಕೆಲಸ ಮಾಡುತ್ತಿರುವ ರಾಜೇಶ್ ಎಂಬವರು ಆತ್ಮಹತ್ಯೆಗೆ...
ವಿಟ್ಲ: ತುಂಬಿಸಿ ಇಟ್ಟಿದ್ದ ಗೋಣಿ ಚೀಲದಿಂದ ಹಸಿ ಅಡಿಕೆಯನ್ನು ವ್ಯಕ್ತಿಯೊಬ್ಬ ಕದ್ದೊಯ್ದ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಡ್ಕಿದು ಗ್ರಾಮದ ಕೊಂಕೋಡಿ ಎಂಬಲ್ಲಿ ತಿರುಮಲೇಶ್ವರ ಭಟ್ ಎಂಬವರು ಜ.17 ರಂದು ತನ್ನ ತೋಟದ...
ಬಂಟ್ವಾಳ: ಅಕ್ರಮವಾಗಿ ಮದ್ಯವನ್ನು ಶೇಖರಿಸಿ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು 24.93 ಲೀಟರ್ ಸಮೇತ ಓರ್ವನನ್ನು ಬಂಧಿಸಿದ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಕುದ್ದುಪದವಿನಲ್ಲಿ ನಡೆದಿದೆ. ಬಂಧಿತ...
ವಿಟ್ಲ: ಬಂಟ್ವಾಳ ತಾಲೂಕಿನ ವಿಟ್ಲ ವ್ಯಾಪ್ತಿಯ ಪೆರುವಾಯಿ ಎಂಬಲ್ಲಿ ಕರ್ನಾಟಕ-ಕೇರಳವನ್ನು ಸಂಪರ್ಕಿಸುವ ಸೇತುವೆ ಶಿಥಿಲಗೊಂಡಿದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಗಮನ ಹರಿಸುವಂತೆ ಒತ್ತಾಯಿಸಿ ಪೆರುವಾಯಿ ಗ್ರಾಮಪಂಚಾಯತ್ಗೆ ಎಸ್ಡಿಪಿಐ ಮನವಿ ಸಲ್ಲಿಸಿದೆ. ಈ ಸೇತುವೆಯೂ...
ಬಂಟ್ವಾಳ: ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿ ನಿಲ್ಲಿಸಿದ್ದ ವಾಹನಗಳಿಗೆ ಢಿಕ್ಕಿ ಹೊಡೆದ ಘಟನೆ ವಿಟ್ಲ-ಪುತ್ತೂರು ರಸ್ತೆಯ ಅಳಕೆಮಜಲಿನಲ್ಲಿ ಇಂದು ಸಂಜೆ ನಡೆದಿದೆ. ಘಟನೆಯಲ್ಲಿ ಹಲವು ವಾಹನಗಳು ಜಖಂ ಆಗಿದೆ. ವಿಟ್ಲ ಕಡೆಯಿಂದ ಪುತ್ತೂರು ಕಡೆ...
ವಿಟ್ಲ: ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಕಂದಕ್ಕೆ ಉರುಳಿದ ಘಟನೆ ಬಂಟ್ವಾಳ ತಾಲೂಕಿನ ಅಳಿಕೆ ಗ್ರಾಮದ ಮುಳಿಯ ಎಂಬಲ್ಲಿ ಇಂದು ನಡೆದಿದೆ. ಇಂದು ಬೆಳಗ್ಗೆ ವಿಟ್ಲ ಕಡೆಯಿಂದ ಪೆರುವಾಯಿ ಕಡೆಗೆ ತೆರಳುತ್ತಿದ್ದ ಕಾರು ಮುಳಿಯ...
ವಿಟ್ಲ: ವ್ಯಕ್ತಿಯೊಬ್ಬ ಪತ್ನಿಯನ್ನು ಮನೆಯಲ್ಲಿ ಕೂಡಿ ಹಾಕಿ ಬೆಂಕಿ ಹಚ್ಚಿ ಕೊಲೆಗೈಯಲು ಯತ್ನಿಸಿದ ಘಟನೆ ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ಅರೀಪೆಕಟ್ಟೆ ಎಂಬಲ್ಲಿ ಇಂದು ನಡೆದಿದೆ. ಆರೋಪಿಯನ್ನು ಗೌಸ್ ಜಲಾಲುದ್ದೀನ್ ಎಂದು ಗುರುತಿಸಲಾಗಿದೆ....