ವಿಟ್ಲ: ಸರಕಾರಿ ಪ್ರೌಢಶಾಲೆಯ ಶಿಕ್ಷಕಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಬಳಿಕ ಚಿಕಿತ್ಸೆ ಫಲಕಾರಿಯಾಗದೇ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ಪ್ರಸ್ತುತ ಪುತ್ತೂರು ತಾಲೂಕಿನ ಅರಿಯಡ್ಕ ಸಮೀಪದ ಪಾಪೆಜಾಲು ಹೈಸ್ಕೂಲಿನಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದ ವಿಟ್ಲ...
ವಿಟ್ಲ: ಕೇರಳ ನೋಂದಣಿಯ ಕಾರಿನಲ್ಲಿ ಸಂಶಯಾಸ್ಪದವಾಗಿ ತಿರುಗಾಡುತ್ತಿದ್ದಾರೆಂದು ಸ್ಥಳೀಯರು ಮೂವರನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಪ್ರಕರಣ ಸುಖಾಂತ್ಯ ಕಂಡಿದ್ದು, ಸ್ನೇಹಿತನ ಮನೆಗೆ ಬಂದವರನ್ನು ಸ್ಥಳೀಯರು ಅನುಮಾನಿಸಿದ್ದರಿಂತ ಇಂತಹ ಪ್ರಕರಣ ನಡೆದಿದೆ. ವಿಟ್ಲ ಠಾಣಾ ವ್ಯಾಪ್ತಿಯ ಕೊಳ್ನಾಡು ಗ್ರಾಮದ...
ವಿಟ್ಲ: ಬೈಕ್ ಮತ್ತು ಕಾರು ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ನಿನ್ನೆ ವಿಟ್ಲದ ಪಡಿಬಾಗಿಲು ಎಂಬಲ್ಲಿ ನಡೆದಿದೆ. ಗಾಯಗೊಂಡ ಬೈಕ್ ಸವಾರನನ್ನು ಮೂಡಂಬೈಲು ನಿವಾಸಿ ಮಿಥುನ್ ಎನ್ನಲಾಗಿದೆ. ಬೈಕ್ ಮತ್ತು...
ವಿಟ್ಲ: ಕೇರಳದ ಮೂಲದ ಕಾರಿನಲ್ಲಿ ಸಂಶಯಾಸ್ಪದ ರೀತಿಯಲ್ಲಿ ತಿರುಗಾಡುತ್ತಿದ್ದ ಮೂವರು ವ್ಯಕ್ತಿಗಳನ್ನು ಪೊಲೀಸರ ವಶಕ್ಕೆ ನೀಡಿದ ಘಟನೆ ವಿಟ್ಲ ಠಾಣಾ ವ್ಯಾಪ್ತಿಯ ಕೊಳ್ನಾಡು ಗ್ರಾಮದ ಸೆರ್ಕಳ ಕಲ್ಲಮಜಲು ಎಂಬಲ್ಲಿ ನಡೆದಿದೆ. ರಾತ್ರಿ 12ಗಂಟೆಯ ಸುಮಾರಿಗೆ ಕೇರಳ...
ಮಂಗಳೂರು: 2014ರಲ್ಲಿ ನಡೆದ ಅಪ್ರಾಪ್ತ ದಲಿತ ಬಾಲಕಿಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಏಳು ವರ್ಷಗಳ ಕಠಿಣ ಸಜೆ ಮತ್ತು 15 ಸಾವಿರ ರೂ. ದಂಡ ವಿಧಿಸಿ ಮಂಗಳೂರಿನ ಒಂದನೇ ತ್ವರಿತ ಗತಿ ಸೆಷನ್ಸ್ ನ್ಯಾಯಾಲಯ...
ಮಂಗಳೂರು: ಯುವಕನೋರ್ವ ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅತ್ಯಾಚಾರ ಎಸಗಿದ ಆರೋಪವು ಮಂಗಳೂರಿನ 1ನೇ ತ್ವರಿತಗತಿ ಸೆಷನ್ಸ್ ನ್ಯಾಯಾಲಯದಲ್ಲಿ ನಿನ್ನೆ ಸಾಬೀತಾಗಿದೆ. ನಾಳೆ ಶಿಕ್ಷೆ ಪ್ರಮಾಣವನ್ನು ಪ್ರಕಟಿಸಲಿದ್ದಾರೆ. ಪ್ರಕರಣದ ಹಿನ್ನೆಲೆ ಬಂಟ್ವಾಳ ತಾಲೂಕಿನ ಕೇಪು...
ವಿಟ್ಲ: ಅಡ್ಯನಡ್ಕ ವಾರಣಾಸಿ ಫಾರ್ಮ್ ನಲ್ಲಿ ವಿದ್ಯಾರ್ಥಿನಿ ಕೆರೆಗೆ ಬಿದ್ದು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿ ಮೃತಳ ತಾಯಿ ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿ ಕೆರೆಯ ಮಾಲಕನ ವಿರುದ್ಧ ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಕೆರೆಯ...
ವಿಟ್ಲ: ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿ, ಇದೇ ವಿಚಾರವಾಗಿ ಭಿನ್ನ ಕೋಮಿನ ಮಧ್ಯೆ ಮಾತಿನ ಚಕಮಕಿ ನಡೆದು ಪರಿಸ್ಥಿತಿ ವಿಕೋಪಕ್ಕೆ ತೆರಳಿದಾಗ ಪೊಲೀಸರು ಲಾಠಿ ಚಾರ್ಜ್ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಾಣಿ...
ಬಂಟ್ವಾಳ: ಮನೆಯಲ್ಲಿ ಒಂಟಿ ಮಹಿಳೆಯಿದ್ದ ವೇಳೆ ಆರು ಜನರ ತಂಡ ಅಕ್ರಮವಾಗಿ ನುಗ್ಗಿ ವಾಮಾಚಾರ ನಡೆಸಿ, ಕುಡಿಯುವ ನೀರಿನ ಬಾವಿಗೆ ವಿಷ ಹಾಕಿದ ಘಟನೆ ವಿಟ್ಲದ ನೆಟ್ಲಮುಡ್ನೂರು ಗ್ರಾಮದ ಏಮಾಜೆಯಲ್ಲಿ ನಡೆದಿದೆ. ಈ ಬಗ್ಗೆ ರಕ್ಷಣೆ...
ವಿಟ್ಲ: ಕಲ್ಲಿನ ಕೋರೆಗೆ ಅಕ್ರಮವಾಗಿ ಪ್ರವೇಶ ಮಾಡಿದ ತಂಡವೊಂದು ಕೋರೆ ನಿರ್ವಹಿಸುತ್ತಿದ್ದ ವ್ಯಕ್ತಿಗೆ ಕತ್ತಿ ತೋರಿಸಿ ಒಂದು ಲಕ್ಷ ರೂ. ಗೆ ಬೇಡಿಕೆ ಇಟ್ಟ ಘಟನೆ ಕರೋಪಾಡಿ ಗ್ರಾಮದ ಎಡಂಬಳದಲ್ಲಿ ನಿನ್ನೆ ನಡೆದಿದೆ. ಕರೋಪಾಡಿ ಗ್ರಾಮದ...