ವಿಟ್ಲ: ಇಲ್ಲಿನ ಅಡ್ಯನಡ್ಕದ ಫಾರ್ಮ್ವೊಂದಕ್ಕೆ ಅತಿಥಿಯಾಗಿ ಬಂದ ಮಹಿಳೆಯೊಬ್ಬಳು ಏಕಾಂಗಿಯಾಗಿ ಸಾಹಸಕ್ರೀಡೆಗಳನ್ನು ಆಡುವ ಕೆರೆಗೆ ಬಿದ್ದು, ಗಂಭೀರ ಸ್ಥಿತಿಯಲ್ಲಿ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಸಾವನ್ನಪ್ಪಿದ ಘಟನೆ ನಿನ್ನೆ ನಡೆದಿದೆ. ಮಂಗಳೂರು ಮೂಲದ ವೈದ್ಯೆ ನೇಝೀ...
ವಿಟ್ಲ: ಅಳಿಯ ಹಾಗೂ ಮಗಳ ಮೇಲೆ ಮಾರಾಕಾಸ್ತ್ರದಿಂದ ಹಲ್ಲೆ ನಡೆಸಿದ ಆರೋಪದಲ್ಲಿ ಮಾವ ಸೇರಿ ಮೂವರನ್ನು ವಿಟ್ಲ ಠಾಣಾ ಪೊಲೀಸರು ಬಂಧಿಸಿದ್ದಾರೆ. ಕೊಳ್ನಾಡು ಗ್ರಾಮದ ಖಂಡಿಗ ಕಾಳೀಶ್ವರ ಸ್ವಾಮಿ ಯಾನೆ ಸುರೇಶ್ ಪ್ರಭು ಮತ್ತು ಐವರ...
ಮಂಗಳೂರು: ಆಫೀಸಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯುವತಿಯ ಮೈಮುಟ್ಟಿ, ಹಿಂದಿನಿಂದ ಬಂದು ತಬ್ಬಿಕೊಂಡಾಗ ಪ್ರತಿರೋಧಿಸಿದಾಗ ಮನೆಯಲ್ಲಿ ಹೇಳಿದರೆ ಮರ್ಯಾದೆ ತೆಗೆಯುತ್ತೇನೆ ಎಂದು ವಕೀಲನೊಬ್ಬ ಬೆದರಿಕೆ ಹಾಕಿದ ಬಗ್ಗೆ ಪುತ್ತೂರಿನ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಳೆದ...
ಬಂಟ್ವಾಳ: ವಿಟ್ಲ ಪೆರುವಾಯಿ ವ್ಯವಸಾಯ ಸೇವಾ ಸಹಕಾರಿ ಸಂಘದ ಮಾಣಿಲ ಶಾಖೆಯಲ್ಲಿ ಕಳ್ಳತನಕ್ಕೆ ವಿಫಲ ಯತ್ನ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಇಲ್ಲಿನ ಪೆರುವಾಯಿ ವ್ಯವಸಾಯ ಸಂಘದ ಮಾಣಿಲ ಶಾಖೆಯ...
ಮಂಗಳೂರು: ಕೇರಳದಲ್ಲಿ ಕೊರೋನಾ ಹಿನ್ನೆಲೆಯಲ್ಲಿ ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಪ್ರತಾಪ್ ರೆಡ್ಡಿ ಭೇಟಿ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಜಂಟಿಯಾಗಿ ಕಠಿಣ ಕ್ರಮ ಕೈಗೊಂಡಿದ್ದು, ಅದರ ಭಾಗವಾಗಿ ವಿಟ್ಲ-ಕಾಸರಗೋಡು...
ವಿಟ್ಲ: ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತದಲ್ಲಿ ಬಸ್ಸಿನಲ್ಲಿದ್ದ ಮೂವರು ಮಹಿಳಾ ಸಿಬ್ಬಂದಿ ಹಾಗೂ ಬೈಕ್ ಸವಾರ ಗಾಯಗೊಂಡ ಘಟನೆ ವಿಟ್ಲ ಸಮೀಪದ ಮಂಗಿಲಪದವು ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ. ಮಂಗಳಪದವು ಅನಂತಾಡಿ ರಸ್ತೆಯ...
ವಿಟ್ಲ: ವಿಟ್ಲ ಠಾಣಾ ಎಸ್.ಐ ವಿನೋದ್ ಎಸ್. ರೆಡ್ಡಿಯವರನ್ನು ಉತ್ತರಕನ್ನಡ ಜಿಲ್ಲೆಯ ರಾಮನಗರ ಠಾಣೆಗೆ ವರ್ಗಾವಣೆಗೊಳಿಸಿ ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರೇ ರವರು ಆದೇಶ ಹೊರಡಿಸಿದ್ದಾರೆ. 2012ರಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಗೊಂಡ ವಿನೋದ್ ಎಸ್....
ವಿಟ್ಲ:ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿದ ಓಮ್ನಿ ಕಾರು:ಮಹಿಳೆಯರು ಮಕ್ಕಳಿಗೆ ಗಂಭೀರ ಗಾಯ..! ಮಂಗಳೂರು: ಓಮ್ನಿ ಕಾರು ಪ್ರಪಾತಕ್ಕೆ ಉರುಳಿದ ಪರಿಣಾಮ ಮಹಿಳೆಯರು ಹಾಗೂ ಮಕ್ಕಳು ಗಾಯಗೊಂಡ ಘಟನೆ ವಿಟ್ಲ-ಮಂಗಳೂರು ರಸ್ತೆಯ ವೀರಕಂಬದಲ್ಲಿ ನಡೆದಿದೆ. ವಿಟ್ಲ...
ಪುತ್ತೂರು : ಕಸಬದಲ್ಲಿ ಸೆಪ್ಟೆಂಬರ್ 26 ರ ಶನಿವಾರ ಅಕ್ರಮವಾಗಿ ರಕ್ತ ಚಂದನ ಸಾಗಾಟ ಆರೋಪದಲ್ಲಿ ವ್ಯಕ್ತಿಯೊಬ್ಬನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಪುತ್ತೂರು ಸವಣೂರು ಗ್ರಾಮದ ನಿವಾಸಿ ಅಬ್ಬು ಚಾಪಳ್ಳ ಅಲಿಯಾಸ್ ಉಮ್ಮರ್ ಫಾರೂಕ್...