BANTWAL2 years ago
ತಾನು ಕಲಿತ ಪ್ರಾಥಮಿಕ ಶಾಲೆಗೆ ಪ್ರಶಸ್ತಿ ಮೊತ್ತ ನೀಡಿದ ಪ್ರೊ.ಬಿ.ಎ ವಿವೇಕ್ ರೈ
ಉಡುಪಿ: ತನಗೆ ಬಂದ ಪ್ರಶಸ್ತಿ ಮೊತ್ತವನ್ನು ತಾನು ಕಲಿತ ಪ್ರಾಥಮಿಕ ಶಾಲೆಗೆ ಕೊಡುಗೆಯಾಗಿ ಪ್ರೊ.ಬಿ.ಎ.ವಿವೇಕ ರೈ ನೀಡಿದ್ದಾರೆ. ರಾಷ್ಟ್ರಕವಿ ಗೋವಿಂದ ಪೈ ಸಂಶೋಧನೆ ಕೇಂದ್ರ, ಮಾಹೆ, ಎಂಜಿಎಂ ಕಾಲೇಜು ಆಶ್ರಯದಲ್ಲಿ ಟಿ.ವಿಮಲಾ ಪೈ ಪ್ರಾಯೋಜಿತ ರಾಷ್ಟ್ರಕವಿ...