ಬಂಟ್ವಾಳ: ರಸ್ತೆಯಲ್ಲಿ ಹೊಟೇಲ್ವೊಂದರ ನೌಕರರು ತ್ಯಾಜ್ಯ ಎಸೆಯುವಾಗ ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದ ಘಟನೆ ಬಂಟ್ವಾಳದ ಮಾಣಿ ಶ್ರೀ ಉಳ್ಳಾಲ್ತಿ ದೈವಸ್ಥಾನದ ಬಳಿ ನಿನ್ನೆ ರಾತ್ರಿ ನಡೆದಿದೆ. ಕೆಲ ಸಮಯಗಳಿಂದ ಈ ಭಾಗದಲ್ಲಿ ತ್ಯಾಜ್ಯ ಎಸೆಯುತ್ತಿರುವ ಬಗ್ಗೆ...
ಮಂಗಳೂರು: ರಾಜ್ಯದಾದ್ಯಂತ ನಡೆಯುತ್ತಿರುವ ಪೌರ ಕಾರ್ಮಿಕರ ಮುಷ್ಕರ ನಾಳೆ ಐದನೇ ದಿನಕ್ಕೆ ಕಾಲಿರಿಸಲಿದೆ. ರಾಜ್ಯ ಘಟಕದ ಸೂಚನೆಯನ್ವಯ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಪ್ರತಿಭಟನೆ ಮುಂದುವರಿದಿದೆ. ಸ್ವಚ್ಛತಾ ಕೆಲಸವನ್ನು ಸಂಪೂರ್ಣ ಸ್ಥಗಿತಗೊಳಿಸಿ ಪೌರ ಕಾರ್ಮಿಕರು ಮಂಗಳೂರಿನಲ್ಲಿ ಪ್ರತಿಭಟನೆಯನ್ನು...
ಮಂಗಳೂರು: ರಾಜ್ಯದಾದ್ಯಂತ ಪೌರ ಕಾರ್ಮಿಕರ ಮುಷ್ಕರ ನಾಲ್ಕನೇ ದಿನದತ್ತ ಸಾಗಿದ ಹಿನ್ನೆಲೆ ಮಂಗಳೂರಿನಲ್ಲಿ ತ್ಯಾಜ್ಯ ವಿಲೇವಾರಿ ಮಾಡದೆ ಗಬ್ಬುನಾತ ಹೊಡೆಯುತ್ತಿದೆ. ಧಾರಾಕಾರವಾಗಿ ಮಳೆಯೂ ಸುರಿಯುತ್ತಿರುವುದರಿಂದ ತ್ಯಾಜ್ಯಗಳು ಚರಂಡಿಯಲ್ಲಿ, ನೀರಿನಲ್ಲಿ ತೇಲುತ್ತಿದೆ. ದ್ರವ ತ್ಯಾಜ್ಯಗಳು ಜನರ ಕಾಲಿನ,...
ಬಂಟ್ಟಾಳ: ಬಂಟ್ವಾಳದ ಹೊರ ವಲಯದ ಸಜೀಪ ನಡು ಗ್ರಾಮದ ಕಂಚಿನಡ್ಕ ಪದವಿನಲ್ಲಿ ತ್ಯಾಜ್ಯ ವಿಲೇವಾರಿ ಸರಿಯಾಗಿ ನಿರ್ವಹಿಸದೆ ಅವೈಜ್ಞಾನಿಕ ಘನತ್ಯಾಜ್ಯ ಘಟಕದಲ್ಲಿ ಅವ್ಯವಸ್ಥೆ ಕಂಡುಬಂದಿತ್ತು. ಈ ಬಗ್ಗೆ ಸ್ಥಳೀಯರ ಅಹವಾಲಿನ ಮೇರೆಗೆ ಪರಿಶೀಲನೆ ನಡೆಸಿ ಘಟಕಕ್ಕೆ...
ಮಂಗಳೂರು: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಇಂದು ಹಸಿ ತ್ಯಾಜ್ಯ ಸಂಗ್ರಹಣೆಯಲ್ಲಿ ವ್ಯತ್ಯಯವಾಗಿದ್ದು ಕೆಲವೊಂದು ಸ್ಥಳಗಳಲ್ಲಿ ಹಸಿತ್ಯಾಜ್ಯ ಸಂಗ್ರಹಿಸಲಾಗಿಲ್ಲ. ಈ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಅಂತಹ ಸ್ಥಳಗಳಲ್ಲಿ ನಾಳೆ ಬೆಳಿಗ್ಗೆಯಿಂದ ಮದ್ಯಾಹ್ನದವರೆಗೆ ಹಸಿತ್ಯಾಜ್ಯವನ್ನು ಹಾಗೂ ಅಪರಾಹ್ನದಿಂದ ಮರುದಿನ...
ಸುಳ್ಯ: ಪಂಚಾಯತ್ ಅಭಿವೃದ್ದಿ ಅಧಿಕಾರಿ ಒಬ್ಬರು ಸಾರ್ವಜನಿಕ ಸ್ಥಳದಲ್ಲಿ ತ್ಯಾಜ್ಯ ಎಸೆದ ನಿವಾಸಿಯೊಬ್ಬರಿಗೆ ದಂಡ ವಿಧಿಸಿ ವಿಲೇವಾರಿ ಮಾಡಿಸಿದ ಘಟನೆ ಸುಳ್ಯದ ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೇಂಗಮಲೆ ಎಂಬಲ್ಲಿ ನಡೆದಿದೆ. ಬಳ್ಪ ಗ್ರಾಮದ ಕುಂಜತ್ತಾಡಿ...
ಮಂಗಳೂರು : ಸಾರ್ವಜನಿಕರಿಗೆ ಕಸ ವಿಂಗಡಣೆ ಕುರಿತು ಅರಿವು ಮೂಡಿಸಲು ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿನ ಕೆಲವು ಪ್ರದೇಶಗಳಿಗೆ ಮೇಯರ್ ಪ್ರೇಮಾನಂದ ಶೆಟ್ಟಿಯವರು ಇಂದು ( ಗುರುವಾರ) ಭೇಟಿ ನೀಡಿದರು. ಪಾಲಿಕೆ ವ್ಯಾಪ್ತಿಯ ಚಿಲಿಂಬಿಯ ಮಥಾಯಿಸ್ ಲೇ...