LATEST NEWS2 years ago
ಧಾರವಾಡ ಕಲ್ಲಂಗಡಿ ಹಣ್ಣಿನ ಅಂಗಡಿ ದಾಂಧಲೆ ಪ್ರಕರಣ: ನಾಲ್ವರ ಬಂಧನ
ಧಾರವಾಡ: ನುಗ್ಗಿಕೇರಿ ಆಂಜನೇಯ ದೇವಸ್ಥಾನದಲ್ಲಿ ಮುಸ್ಲಿಂ ವ್ಯಾಪಾರಿಯ ಕಲ್ಲಂಗಡಿ ಹಣ್ಣಿನ ಅಂಗಡಿಯನ್ನು ಹಾಳು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮೈಲಾರಪ್ಪ ಗುಡ್ಡಪ್ಪನವರ (27), ಮಹಾನಿಂಗ ಐಗಳಿ (26), ಚಿದಾನಂದ ಕಲಾಲ...