DAKSHINA KANNADA3 years ago
ಮಂಗಳೂರಿನಲ್ಲಿ ಕುಡಿಯುವ ನೀರಿನ ದರ ಇಳಿಕೆ-ಪ್ರೇಮಾನಂದ ಶೆಟ್ಟಿ
ಮಂಗಳೂರು: ಮಂಗಳೂರು ಮಹಾನಗರಪಾಲಿಕೆಯ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ದರದಲ್ಲಿ ಇಳಿಕೆ ಮಾಡಲಾಗಿದೆ ಎಂದು ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸರಕಾರದ ಮಾನದಂಡದಂತೆ ವಿಧಿಸಲಾಗಿರುವ ಕುಡಿಯುವ ನೀರಿನ ದರವನ್ನು ಪರಿಷ್ಕರಿಸುವಂತೆ ಈ ಹಿಂದೆ ಸರಕಾರಕ್ಕೆ...