ಬಾವಿಗೆ ಬಿದ್ದಿದ್ದ ಕಾಳಿಂಗ ಸರ್ಪವೊಂದನ್ನು ಉರಗ ತಜ್ಞರೊಬ್ಬರು ರಕ್ಷಣೆ ಮಾಡಿ ಮತ್ತೆ ಅರಣ್ಯಕ್ಕೆ ಬಿಟ್ಟ ಘಟನೆ ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಎಂಬಲ್ಲಿ ಮನೆಯೊಂದರ ಬಾವಿಯಲ್ಲಿ ಕಾಳಿಂಗ ಸರ್ಪವೊಂದು ಬಿದ್ದಿದ್ದು ಮೇಲೆ ಬರಲಾಗದೆ...
ನದಿಗೆ ಈಜಲು ತೆರಳಿದ್ದ ಶಂಕರನಾರಾಯಣ ಮದರ್ ಥೇರಸಾ ಕಾಲೇಜಿನ ಉಪನ್ಯಾಸಕ ಸೇರಿ ಇಬ್ಬರು ನೀರು ಪಾಲಾದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕಂದಾವರ ಗ್ರಾಮದ ಉಳ್ಳೂರು – ಕಾಡಿನಕೊಂಡ ಎಂಬಲ್ಲಿ ಕಂದಾವರ ಡಂಪಿಂಗ್ ಯಾರ್ಡ್...
ಮಂಗಳೂರಿಗೆ ನೀರುಣಿಸುವ ತುಂಬೆ ವೆಂಟೆಡ್ ಡ್ಯಾಂನಲ್ಲಿ ನೀರಿನ ಪ್ರಮಾಣ ಗಣನೀಯ ಕುಸಿತವಾಗುತ್ತಿರುವ ಹಿನ್ನೆಲೆಯಲ್ಲಿ ರೇಷನಿಂಗ್ ನಿಯಮ ತತ್ಕ್ಷಣದಿಂದಲೇ ಜಾರಿಗೆ ದ.ಕ. ಜಿಲ್ಲಾಡಳಿತ ಚಿಂತನೆ ನಡೆಸಿದೆ. ಮಂಗಳೂರು: ಮಂಗಳೂರಿಗೆ ನೀರುಣಿಸುವ ತುಂಬೆ ವೆಂಟೆಡ್ ಡ್ಯಾಂನಲ್ಲಿ ನೀರಿನ ಪ್ರಮಾಣ...
ಬಂಟ್ವಾಳ : ಉದ್ಘಾಟನೆಗೆ ಸಿದ್ಧವಾಗಿರುವ ಬಂಟ್ವಾಳದ ಸರಪಾಡಿ ಬಹು ಗ್ರಾಮ ಕುಡಿಯುವ ನೀರು ಯೋಜನೆಯ ಘಟಕದ ಪರಿಶೀಲನೆಗೆ ತೆರಳಿದ ಮಾಜಿ ಸಚಿವ ರಮಾನಾಥ ರೈ ಅವರಿಗೆ ಬಿಜೆಪಿ ಕಾರ್ಯಕರ್ತರು ಅಡ್ಡಿಪಡಿಸಿದ ಘಟನೆ ನಡೆದಿದ್ದು, ಸ್ಥಳದಲ್ಲಿ ಬಿಗುವಿನ...
ಮಂಗಳೂರು : ಮಂಗಳೂರಿನಲ್ಲಿ ತಡೆಗೋಡೆ ಕುಸಿತ ಉಂಟಾದ ಪರಿಣಾಮ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ. ಮೃತ ಯುವಕನನ್ನು 39ರ ಹರೆಯದ ನೀರುಮಾರ್ಗದ ನಿವಾಸಿ ಉಮೇಶ್ ಎಂದು ಗುರುತಿಸಲಾಗಿದೆ. ನಗರದ ಕೂಳೂರಿನ ಸಂತ ಅಂತೋನಿಯವರ ಚರ್ಚ್ ತಡೆಗೋಡೆ ಕುಸಿದಿದ್ದು,...
ಪುತ್ತೂರು : ನೀರು ತುಂಬಿದ ಬಕೇಟ್ಗೆ ಹಸುಳೆ ಬಿದ್ದು ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ಪುತ್ತೂರು ನಗರಸಭೆ ವ್ಯಾಪ್ತಿಯ ಕೊಂಬೆಟ್ಟು ಎಂಬಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ನೀರು ತುಂಬಿದ ಬಕೆಟ್ವೊಂದಕ್ಕೆ ಹಸುಗೂಸು ಬಿದ್ದು ಮೃತಪಟ್ಟ ಘಟನೆ...