chikkamagaluru5 hours ago
ನಕ್ಸಲರ ಶರಣಾಗತಿ ಬೆನ್ನಲ್ಲೇ ಮುಚ್ಚಿಟ್ಟಿದ್ದ ಶಸ್ತ್ರಾಸ್ತ್ರಗಳು ಕೊನೆಗೂ ಪತ್ತೆ !
ಮಂಗಳೂರು/ಚಿಕ್ಕಮಗಳೂರು : ಆರು ಜನ ನಕ್ಸಲರು ಶರಣಾಗತಿ ಆದ ಬೆನ್ನಲ್ಲೇ ಪೊಲೀಸರು ಶಸ್ತ್ರಾಸ್ತ್ರ, ಮದ್ದು ಗುಂಡು ವಶಪಡಿಸಿಕೊಂಡಿದ್ದಾರೆ. ಪಶ್ಚಿಮ ಘಟಗಳಲ್ಲಿ ಎರಡು ದಶಕದಿಂದ ಬೇರೂರಿದ್ದ 6 ನಕ್ಸಲರು ಸರ್ಕಾರದ ಮುಂದೆ ಶರಣಾಗಿದ್ದಾರೆ. ಶರಣಾದ ಎಲ್ಲರು 14...