DAKSHINA KANNADA8 months ago
PUTTUR : ಮದುವೆ ಸಮಾರಂಭದಲ್ಲಿ ಹುಡುಗಿಯರ ಫೋಟೋ ತೆಗೆದವರಿಗೆ ಬಿತ್ತು ಧರ್ಮದೇಟು!
ಪುತ್ತೂರು : ಮದುವೆ ಸಮಾರಂಭಕ್ಕೆ ಕರೆಯೋಲೆ ಇಲ್ಲದೇ ಬಂದಿದ್ದ ಇಬ್ಬರು ಕದ್ದು ಮುಚ್ಚಿ ಸಿಕ್ಕ ಸಿಕ್ಕ ಹುಡುಗಿಯರ ಫೋಟೋ ಕ್ಲಿಕ್ಕಿಸಿ ರೆಡ್ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿರುವ ಘಟನೆ ಪುತ್ತೂರಿನಲ್ಲಿ ನಡೆದಿದೆ. ಈ ರೀತಿ ಬೇಡದ ಕೆಲಸ...