bangalore4 days ago
ಟಿಆರ್ಪಿಯಲ್ಲಿ ಬಿಗ್ಬಾಸನ್ನು ಹಿಂದಿಕ್ಕಿದ ಸರಿಗಮಪ
ಮಂಗಳೂರು/ಬೆಂಗಳೂರು : ಬೇಟೆಗಾರನನ್ನು ಬೇಟೆ ಆಡುವ ರಣ ಬೇಟೆಗಾರ ಬಂದ ಎಂಬ ಡೈಲಾಗ್ನಂತೆ ‘ಬಿಗ್ ಬಾಸ್’ ದಾಖಲೆಯನ್ನು ‘ಸರಿಗಮಪ’ ಹಿಂದಿಕ್ಕಿದೆ. ಇಷ್ಟು ದಿನಗಳ ಕಾಲ ಟಿಆರ್ಪಿಯಲ್ಲಿ ಬಿಗ್ ಬಾಸ್ ಪಾರುಪತ್ಯ ಸಾಧಿಸುತ್ತಾ ಬರುತ್ತಿತ್ತು. ಎಲ್ಲಾ ಧಾರಾವಾಹಿಗಳ...