DAKSHINA KANNADA2 years ago
ಗಮನಿಸಿ: ದ.ಕ ದಲ್ಲಿ ಇಂದು ರಾತ್ರಿ 10ರಿಂದ ವಾರಾಂತ್ಯ ಕರ್ಫ್ಯೂ-ನಾಳೆ ಬಸ್ ವ್ಯವಸ್ಥೆಯಿದೆ ..!?
ಮಂಗಳೂರು: ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವಿಧಿಸಿರುವ ವಾರಾಂತ್ಯ ಕರ್ಫ್ಯೂ ಇಂದು ರಾತ್ರಿ 10 ಗಂಟೆಯಿಂದ ಆರಂಭಗೊಳ್ಳಲಿದ್ದು ಸೋಮವಾರ ಬೆಳಿಗ್ಗೆ 5ರವರೆಗೆ ಜಾರಿಯಲ್ಲಿರುತ್ತದೆ. ದ.ಕ ಜಿಲ್ಲೆಯಲ್ಲಿ ಆಹಾರ, ದಿನಸಿ, ಹಣ್ಣುಗಳು, ಪ್ರಾಣಿಗಳ ಮೇವು...