ಉಡುಪಿ: ಕೊರೋನಾ ಪಾಸಿಟಿವ್ ಕೇಸ್ ಗಳ ಸಂಖ್ಯೆಯನ್ನು ಹತೋಟಿಗೆ ತರಲು ಉಡುಪಿಯಲ್ಲಿ ವೀಕೆಂಡ್ ಕರ್ಫ್ಯೂ ಜಾರಿಗೆ ತರಲಾಗಿದೆ. ಕೊರೊನಾ ಆತಂಕದ ಜೊತೆಗೆ ನಿಯಮ ಕಟ್ಟುನಿಟ್ಟು ಇದ್ದರು, ಹೊರಜಿಲ್ಲೆ ಹೊರರಾಜ್ಯದ ಪ್ರವಾಸಿಗರು ಕ್ಯಾರೆ ಅನ್ನುತ್ತಿಲ್ಲ. ಪ್ರವಾಸಿ ತಾಣಕ್ಕೆ...
ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿಟ್ ಶೇ.2ಕ್ಕಿಂತ ಕಡಿಮೆ ಇದ್ದರೂ, ಸರ್ಕಾರದ ಆದೇಶದಂತೆ ಈ ವಾರವೂ ವೀಕೆಂಡ್ ಕರ್ಪ್ಯೂ ಜಾರಿಯಲ್ಲಿರುತ್ತದೆ. ಶುಕ್ರವಾರ ರಾತ್ರಿ 9 ರಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ಈ ವಾರಾಂತ್ಯದ ಕರ್ಫ್ಯೂ ಜಾರಿಯಲ್ಲಿರುತ್ತವೆ....
ಮಂಗಳೂರು: ರಾಜ್ಯದಲ್ಲೇ ದಕ್ಷಿಣ ಕನ್ನಡ ಜಿಲ್ಲೆ ಕೋವಿಡ್ ಸಾವಿನ ವಿಚಾರದಲ್ಲಿ ಮೊದಲ ಸ್ಥಾನ ಪಡೆದುಕೊಂಡಿದೆ. ಗುರುವಾರ ದಕ ಜಿಲ್ಲೆಯಲ್ಲಿ 10 ಸಾವು ಸಂಭವಿಸಿದೆ. ಇದರಲ್ಲಿ ಮಂಗಳೂರು ಮೂರು, ಬೆಳ್ತಂಗಡಿ, ಬಂಟ್ವಾಳ ಹಾಗೂ ಪುತ್ತೂರು ತಲಾ ಒಂದು,...
ಮಂಗಳೂರು: ಜಿಲ್ಲೆಯಾದ್ಯಂತ ಇಂದು ವೀಕೆಂಡ್ ಕರ್ಫ್ಯೂ ಜಾರಿಯಲ್ಲಿದ್ದರೂ, ಮಂಗಳೂರು ನಗರ ಸೇರಿದಂತೆ ಜಿಲ್ಲೆಯಲ್ಲಿ ವ್ಯಾಪಾರ ವಹಿವಾಟು ಜೋರಾಗಿ ನಡೆಯುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಜೊತೆಗೆ ಹೆಚ್ಚಿನ ಪ್ರಮಾಣದಲ್ಲಿ ಖಾಸಗಿ ವಾಹನ ಸಂಚಾರ ನಡೆಯುತ್ತಿದೆ. ...
ಮಂಗಳೂರು: ವೀಕೆಂಡ್ ಕರ್ಫ್ಯೂ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಪೊಲೀಸರು ಕಟ್ಟೆಚ್ಚರ ವಹಿಸಿದ್ದು, ಅನಾವಶ್ಯಕವಾಗಿ ಹೊರಗೆ ಬಂದವರಿಗೆ ದಂಡ ಹಾಕುವ ಮೂಲಕ ಬಿಸಿ ಮುಟ್ಟಿಸಿದ್ದಾರೆ. ಜಿಲ್ಲೆಯಾದ್ಯಂತ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರುತ್ತದೆ. ಅನಾವಶ್ಯಕವಾಗಿ ಜನರು ಹೊರಬರಬೇಡಿ ಎಂದು ಜಿಲ್ಲಾಧಿಕಾರಿ...