LATEST NEWS3 months ago
ತಾಯ್ನಾಡಿಗೆ ಬಂದ ಟೀಂ ಇಂಡಿಯಾಗೆ ಭರ್ಜರಿ ಸ್ವಾಗತ..! ಗೆಲುವಿನ ಸಂಭ್ರಮಾಚರಣೆಗೆ ಸಾಕ್ಷಿಯಾದ ಮುಂಬೈ
ಮುಂಬೈ/ಮಂಗಳೂರು: ಟಿ20 ವಿಶ್ವಕಪ್ನೊಂದಿಗೆ ತಾಯ್ನಾಡಿಗೆ ಮರಳಿದ ಟೀಂ ಇಂಡಿಯಾಗೆ ಮುಂಬೈನಲ್ಲಿ ಅಭೂತಪೂರ್ವ ಸ್ವಾಗತ ನೀಡಲಾಗಿದೆ. ನಿನ್ನೆ(ಜು.4) ದೆಹಲಿ ಇಂದಿರಾಗಾಂಧಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ತಂಡಕ್ಕೆ ದೆಹಲಿಯಲ್ಲೂ ಅದ್ದೂರಿ ಸ್ವಾಗತ ನೀಡಲಾಗಿತ್ತು. ಬಳಿಕ ಪ್ರಧಾನಿ ನರೇಂದ್ರ ಮೋದಿಯವರನ್ನು...