ಮಂಗಳೂರು: ನಗರದ ಮುಕ್ಕ ಬೀಚ್ ಬಳಿ ಸುಮಾರು ಅಪರಿಚಿತ ವ್ಯಕ್ತಿಯೊಬ್ಬರು (30) ಅಸ್ವಸ್ಥವಾಗಿ ಬಿದ್ದಿದ್ದು, ಚಿಕಿತ್ಸೆಗಾಗಿ ಅವನನ್ನು ಸಾರ್ವಜನಿಕರು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆ ವ್ಯಕ್ತಿಯು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ...
ಬೆಳ್ತಂಗಡಿ: ಅಪರಿಚಿತ ವ್ಯಕ್ತಿಯೋರ್ವರು ಮೇ3 ರಂದು ಉಜಿರೆಯ ರೋಟರಿ ಬಸ್ ನಿಲ್ದಾಣದ ಬಳಿ ಬಿದ್ದಿದ್ದು ಇವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾಗಿದ್ದಾರೆ. ಉಜಿರೆ ಗ್ರಾಮ ಪಂಚಾಯತ್ ಕಚೇರಿಗೆ ಸಾರ್ವಜನಿಕರೊಬ್ಬರು ದೂರವಾಣಿ...
ಮಂಗಳೂರು: ಮಳೆಗಾಲ ಪ್ರಾರಂಭವಾದ ನಂತರ ಡೆಂಗ್ಯೂ ರೋಗ ಕಂಡುಬರುವ ಕಾರಣ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ತಿಳಿಸಿದರು. ಅವರು ನಗರದ ಜಿಲ್ಲಾಧಿಕಾರಿಯವರ...
ಮಂಗಳೂರು: ನಗರದ ದಕ್ಷಿಣ ದಕ್ಕೆಯಲ್ಲಿ ಏ.20 ರಂದು ಅಪರಿಚಿತ ವ್ಯಕ್ತಿ (35-40 ವರ್ಷ) ಮಲಗಿದ್ದ ಸ್ಥಿತಿಯಲ್ಲಿ ಬಿದ್ದಿದ್ದಾಗ, ಸ್ಥಳೀಯರು ಆಂಬ್ಯುಲೆನ್ಸ್ ಮೂಲಕ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದ್ದು, ನಂತರ ವ್ಯಕ್ತಿ ಮೃತಪಟ್ಟಿರುವ ಬಗ್ಗೆ ವೈದ್ಯರು ದೃಢಪಡಿಸಿರುತ್ತಾರೆ. ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದಲ್ಲಿ ಆಯೋಜನೆ ಮಾಡಲಾಗಿರುವ ಕಾರ್ಟಿ ವ್ಯಾಕ್ಸ್ ಲಸಿಕೆ ಅಭಿಯಾನದ...
ಬಂಟ್ವಾಳ: ಕಳ್ಳಿಗೆ ಗ್ರಾಮ ಪಂಚಾಯತ್ ವಠಾರದಲ್ಲಿ ಮಾನಸಿಕ ಅಸ್ವಸ್ಥತೆಯಿಂದ ತಿರುಗಾಡುತ್ತಿದ್ದ ಮಹಿಳೆಯೋರ್ವಳನ್ನು ಶಿಶು ಅಭಿವೃದ್ಧಿ ಇಲಾಖಾ ಅಧಿಕಾರಗಳ ತಂಡ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡುವ ಸಕಲ ವ್ಯವಸ್ಥೆಯನ್ನು ಮಾಡಿದೆ. ಯಶವಂತಿ ಎಂಬ ಹೆಸರಿನ...
ಮಂಗಳೂರು: ಚಿಕ್ಕಮಗಳೂರಿನ ಬಣಕಲ್ನಲ್ಲಿ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಉಜಿರೆಯ ಯುವಕ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆಸಿದ್ದಾರೆ. ಹರೀಶ್ ಗುರಿಪಳ್ಳ ಮೃತ ಯುವಕ ಜ. 22 ರಂದು ಬಣ್ಕಲ್ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಂಗಳೂರಿನ...
ಮಂಗಳೂರು: ನಗರದ ವೆನ್ಲಾಕ್ ಆಸ್ಪತ್ರೆಯ ಆಯುಷ್ ಕೇಂದ್ರದಲ್ಲಿ ಇಂದು ಕೊರೋನಾ ಲಸಿಕೆ ಎರಡನೇ ಡೋಸ್ಗಾಗಿ ಬೆಳಿಗ್ಗೆ ನೂಕು ನುಗ್ಗಲು ಉಂಟಾದ ಘಟನೆ ನಡೆದಿದೆ. ಜಿಲ್ಲಾಡಳಿತದ ವತಿಯಿಂದ ಇಂದು ವೆನ್ಲಾಕ್ ಆಸ್ಪತ್ರೆಯ ಆಯುಷ್ ಕೇಂದ್ರದಲ್ಲಿ ಉಚಿತ ಕೊರೋನಾ...
ಮಂಗಳೂರು ನಗರ ಸೇರಿದಂತೆ ಸುತ್ತಮುತ್ತ ಪ್ರದೇಶಗಳಲ್ಲಿ ಹೈಟೆಕ್ ಆಸ್ಪತ್ರೆಗಳು ಸ್ಪರ್ಧೆಗೆ ಬಿದ್ದವರಂತೆ ಸೇವೆಯನ್ನು ನೀಡುತ್ತಿವೆ. ಅವುಗಳು ಕೆಲವು ದಶಕಗಳ ಹಿಂದೆ ಇಲ್ಲಿ ಸೇವೆಯನ್ನು ನೀಡುತ್ತಿದೆ. ಆದರೆ ಒಂದೂವರೆ ಶತಮಾನದ ಹಿಂದೆಯೇ ಕರಾವಳಿಗರಿಗೆ ಸೇವೆ ನೀಡುತ್ತಿದ್ದ ವೆನ್ಲಾಕ್...
ಮಂಗಳೂರು: ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ಕರ್ನಾಟಕ ರಾಜ್ಯ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಡಿ 1.37 ಕೋಟಿ ವೆಚ್ಚದಲ್ಲಿ ವಿಎಸ್ಎ ತಂತ್ರಜ್ಞಾನವುಳ್ಳ 500 ಎಲ್.ಪಿ.ಎಂ ಸಾಮರ್ಥ್ಯದ ಆನ್ ಸೈಟ್ ಆಕ್ಸಿಜನ್ ಜನರೇಟರ್ ಯುನಿಟ್ ನಿರ್ಮಾಣ...