ಮಂಗಳೂರು: ಭಾರತದ ಅತಿದೊಡ್ಡ ಸಾರ್ವಜನಿಕ ವಲಯದ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸ್ಥಾಪನೆಯಾಗಿ 67 ವರ್ಷಗಳಾಗಿವೆ. ಆದರೆ ಈ ಸಂಭ್ರಮಾಚರಣೆಯ ಭಾಗವಾಗಿ ಬ್ಯಾಂಕಿನ ಗ್ರಾಹಕರಿಗೆ ಕೊಡುಗೆಗಳನ್ನು ನೀಡಲು ಮುಂದಾಗಿರುವುದು ಎಸ್ಬಿಐ ಅಲ್ಲ; ಆನ್ಲೈನ್...
ಪುತ್ತೂರು: ಕರಾವಳಿಯಲ್ಲಿ ಹಿಂದೂಯೇತರರಿಗೆ ದೇವಸ್ಥಾನಗಳ ಜಾತ್ರಾ ಮಹೋತ್ಸವದಲ್ಲಿ ವ್ಯಾಪಾರ ನಿರ್ಬಂಧ ವಿಚಾರ-ವಿವಾದ ದಿನದಿಂದ ದಿನಕ್ಕೆ ಜಟಿಲಗೊಳ್ಳುತ್ತಿದೆ. ಕರಾವಳಿಯಲ್ಲಿ ಆರಂಭವಾದ ಈ ವಿವಾದ ಇದೀಗ ಮಲೆನಾಡು, ಬೆಂಗಳೂರಿಗೂ ಕಾಲಿಟ್ಟಿದೆ. ಈ ಮಧ್ಯೆ ವಿವಾದ ಒಂದು ಹೆಜ್ಜೆ ಮುಂದಕ್ಕೆ...
ಕೋಟ: ಹಿಜಾಬ್ ಗಲಾಟೆಯ ಬಗ್ಗೆ ವಾಟ್ಸಪ್ನಲ್ಲಿ ಸ್ಟೇಟಸ್ ಹಾಕಿದ್ದನ್ನು ಪ್ರಶ್ನಿಸಿ, ‘ಹಾಗೆಲ್ಲಾ ಹಾಕಬೇಡ, ನಮಗ್ಯಾಕೆ ಆ ವಿಚಾರ ಅದು ಕೋರ್ಟಿನಲ್ಲಿ ಇತ್ಯರ್ಥವಾಗುತ್ತದೆ’ ಎಂದಿದ್ದಕ್ಕೆ ತಲವಾರು ತೋರಿಸಿ ಜೀವಬೆದರಿಕೆ ಹಾಕಿದ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ...
ಕೊಚ್ಚಿ: ವಾಟ್ಸ್ಆ್ಯಪ್ಅನ್ನು ನಿಷೇಧಿಸುವಂತೆ ಕೋರಿ ಕೇರಳ ಹೈಕೋರ್ಟ್ನಲ್ಲಿ ಬುಧವಾರ ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದು ಸಲ್ಲಿಕೆಯಾಗಿದೆ. ದೇಶದ ಕಾನೂನು ಜಾರಿ ಸಂಸ್ಥೆಯೊಂದಿಗೆ ವಾಟ್ಸ್ಆ್ಯಪ್ ಸಹಕರಿಸುತ್ತಿಲ್ಲ ಎಂದು ಅರ್ಜಿಯಲ್ಲಿ ದೂರಲಾಗಿದೆ. ಇಡುಕ್ಕಿ ಜಿಲ್ಲೆಯ ಓಮನಕುಟ್ಟನ್ ಕೆ. ಜಿ. ಎಂಬುವವರು...