ರಾತ್ರಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಸ್ಲೀಪರ್ ಬಸ್ಸೊಂದಕ್ಕೆ ಕಾಡಾನೆ ದಂತದಿಂದ ತಿವಿದು ಬಸ್ಗೆ ಹಾನಿಯಾದ ಘಟನೆ ಕುಕ್ಕೆ ಸುಬ್ರಹ್ಮಣ್ಯ – ಗುಂಡ್ಯ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. ಕಡಬ: ದಕ್ಷಿಣ ಕನ್ನಡ ಜಿಲ್ಲೆಯ ಕಡಬ,ಸುಳ್ಯ ವ್ಯಾಪ್ತಿಯಲ್ಲಿ ಮತ್ತೆ...
ಬೆಂಗಳೂರು :ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ಕಾಡಾನೆ ದಾಳಿಗೆ ಜೀವ ಕಳಕೊಂಡವರ ಬಗ್ಗೆ ಶಾಸಕ ಹಾಗೂ ವಿಧಾನ ಸಭಾ ಉಪನಾಯಕ ಯು ಟಿ,ಖಾದರ್ ಪ್ರಸ್ತಾಪ ಮಾಡಿದರು. ವಿಧಾನಸಭೆ ಅಧಿವೇಶನದ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಖಾದರ್...
ಕಡಬ: ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ರೆಂಜಿಲಾಡಿ ಗ್ರಾಮದ ಮೀನಾಡಿ ಸಮೀಪದ ನೈಲ ಎಂಬಲ್ಲಿ ಕಾಡಾನೆ ದಾಳಿಗೊಳಗಾಗಿ ಇಬ್ಬರು ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಸ್ಥಳೀಯರ ತೀವ್ರ ಪ್ರತಿಭಟನೆ ಮತ್ತು ಆಗ್ರಹದಂತೆ ಘಟನಾ ಸ್ಥಳಕ್ಕೆ ದ.ಕ ಜಿಲ್ಲಾಧಿಕಾರಿ...
ಇಂದು ಮುಂಜಾನೆ ಕಾಡಾನೆ ದಾಳಿ ನಡೆಸಿದ ಪರಿಣಾಮ ಇಬ್ಬರು ಮೃತಪಟ್ಟ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಯಾಲೂಕಿನ ಕುಟ್ರುಪಾಡಿ ಗ್ರಾಮದ ಮೀನಾಡಿ ಸಮೀಪ ನಡೆದಿದೆ. ಕಡಬ : ಇಂದು ಮುಂಜಾನೆ ಕಾಡಾನೆ ದಾಳಿ...
ಸುಳ್ಯ : ಕಾಡಾನೆ ಹಾವಳಿಯಿಂದ ಕಂಗಾಲಾಗಿರುವ ಕೃಷಿಕರು ಪ್ರಸ್ತುತ ಹಾವಳಿ ತಡೆಗೆ ಸರಳ ಮತ್ತು ವಿನೂತನ ಪ್ರಯೋಗಕ್ಕೆ ಸಿದ್ಧರಾಗಿದ್ದಾರೆ. ಆನೆ ಬರುವ ದಾರಿಯಲ್ಲಿ ಜೇನು ಪೆಟ್ಟಿಗೆ ಇರಿಸುವ ಮೂಲಕ ಹೊಸ ದಾರಿ ಕಂಡುಕೊಂಡಿದ್ದಾರೆ. ಆನೆ ಹಾವಳಿಯಿಂದ...