ಕಾರ್ಕಳ: ಬೈಕ್ನಲ್ಲಿ ಚಲಿಸುತ್ತಿದ್ದಾಗ ಏಕಾಏಕಿ ಕಾಡು ಕೋಣವೊಂದು ರಸ್ತೆಗೆ ನುಗ್ಗಿದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಮಾಳ ಹುಕ್ರಟ್ಟೆ-ಬಜಗೋಳಿ ಸಾರ್ವಜನಿಕ ಡಾಮಾರು ರಸ್ತೆಯಲ್ಲಿ ಸಂಭವಿಸಿದೆ. ಬೈಕ್ ಸವಾರ ರೋಹಿತ್ ಡಿಮೆಲ್ಲೋ(25) ಮೃತಪಟ್ಟ ದುರ್ದೈವಿ. ಮೇ...
ಬಂಟ್ವಾಳ: ತಾಲೂಕಿನ ಬಾಳ್ತಿಲ ಗ್ರಾಮದ ಸಣ್ಣಕುಕ್ಕು ಎಂಬಲ್ಲಿ ಇಂದು ಮುಂಜಾನೆ ಕಾಡುಕೋಣಗಳು ಕಾಡಿನಿಂದ ನಾಡಿಗೆ ಬಂದಿದೆ. ಕಾಡುಕೋಣಗಳ ಗುಂಪನ್ನು ನೋಡಿದ ಸ್ಥಳೀಯರು ಭಯಭೀತರಾಗಿದ್ದಾರೆ. ರಸ್ತೆಯಲ್ಲಿ ಸಂಚರಿಸುತ್ತಿದ್ದ ಕಾಡುಕೋಣಗಳ ಗುಂಪನ್ನು ನೋಡಿದ ಜನರು ಮೊಬೈಲ್ನಲ್ಲಿ ಸೆರೆ ಹಿಡಿದಿದ್ದಾರೆ....
ಕಿನ್ನಿಗೋಳಿ; ಕಿನ್ನಿಗೋಳಿ ಸಮೀಪದ ಉಲ್ಲಂಜೆ ಬ್ರಮ್ಮರಗುಡಿ ಸಮೀಪ ಮುಖ್ಯರಸ್ತೆಯಲ್ಲಿ ಕಳೆದೆರಡು ದಿನಗಳ ಹಿಂದೆ ಕಾಡುಕೋಣ ಪ್ರತ್ಯಕ್ಷವಾಗಿದೆ. ನಿನ್ನೆ ಮುಂಜಾನೆ ರಸ್ತೆಯಲ್ಲಿ ವಾಹನ ಸಂಚಾರಿಗಳಿಗೆ ಕಾಣಸಿಕ್ಕಿದ್ದು, ಈ ವೇಳೆ ಅವ್ರು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದ್ದಿದ್ದಾರೆ,...