International news18 hours ago
ಲಾಸ್ ಏಂಜಲೀಸ್ನಲ್ಲಿ ಭೀಕರ ಕಾಡ್ಗಿ*ಚ್ಚು; ಐವರು ಸಜೀವದ*ಹನ, ಬೆಂ*ಕಿ ನಂದಿಸಲು ಹರಸಾಹಸ
ಮಂಗಳೂರು/ನ್ಯೂಯಾರ್ಕ್ : ಲಾಸ್ ಏಂಜಲೀಸ್ನ ಪೆಸಿಫಿಕ್ ಪ್ಯಾಲಿಸೈಡ್ಸ್ ಮತ್ತು ಪ್ಯಾಸಡೀನಾದ ಈಟನ್ ಕೆಯಾನ್ ಪ್ರದೇಶದಲ್ಲಿ ಹಬ್ಬಿರುವ ಕಾಳ್ಗಿಚ್ಚಿನಿಂದಾಗಿ ಅಪಾರ ಹಾ*ನಿ ಸಂಭವಿಸಿದೆ. ಕಾಡ್ಗಿಚ್ಚಿನ ಜ್ವಾಲೆ ನೆರೆಯ ಪ್ರದೇಶಗಳಿಗೂ ವ್ಯಾಪಿಸುತ್ತಿದೆ. ಸುತ್ತಲಿನ ಹಾಲಿವುಡ್ ಪ್ರದೇಶದಿಂದ ಜನರನ್ನು ಸ್ಥಳಾಂತರಿಸುವ...