ಬಿಕರ್ಣಕಟ್ಟೆಯಲ್ಲಿ ಭಾರೀ ಗಾಳಿ ಮಳೆಗೆ ಕಟ್ಟಡದ ಮೇಲೆ ಹಾಕಲಾಗಿದ್ದ ಬೃಹತ್ ಹೋರ್ಡಿಂಗ್ ಕೆಳಗೆ ಉರುಳಿ ಬಿದ್ದಿದ್ದು ಕಟ್ಟಡದ ಬಳಿ ನಿಲ್ಲಿಸಿದ್ದ ಹಲವಾರು ವಾಹನಗಳಿಗೆ ಹಾನಿಯಾಗಿದೆ. ಮಂಗಳೂರು: ಮಂಗಳೂರು ನಗರದಲ್ಲಿ ಬುಧವಾರವಾದ ಇಂದು ಕೂಡ ಮಳೆ ಮುಂದುವರೆದಿದ್ದು ...
ಭಾರೀ ಗಾಳಿ ಮಳೆಗೆ ರಸ್ತೆ ಬದಿಯ ಮರ ಉರುಳಿ ಬಿದ್ದಿದ್ದು, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಘಟನೆ ಜಿಲ್ಲೆಯ ಹಾಲಾಡಿ ರಸ್ತೆಯಲ್ಲಿ ನಡೆದಿದೆ. ಉಡುಪಿ: ಭಾರೀ ಗಾಳಿ ಮಳೆಗೆ...
ಕಾಸರಗೋಡು: ಬಲವಾಗಿ ಬೀಸಿದ ಬಿರುಗಾಳಿಗೆ ತೆಂಗಿನ ಮರ ಮುರಿದು ಬಿದ್ದು 13 ವರ್ಷದ ಬಾಲಕನೊಬ್ಬ ಮೃತ ಪಟ್ಟ ಹೃದಯ ವಿದ್ರಾವಕ ಘಟನೆ ಕಾಸರಗೋಡಿನ ಕಯ್ಯಾರಿನಲ್ಲಿ ಶನಿವಾರ ಸಂಭವಿಸಿದೆ. ಕಾಸರಗೋಡು ಜಿಲ್ಲೆ ಕಯ್ಶಾರಿನ ಕೊಂದಲಕಾಡು ನಿವಾಸಿ, ಪತ್ರಕರ್ತ...