LATEST NEWS3 years ago
ನೆಲಮಂಗಲದಲ್ಲಿ ಅಪ್ರಾಪ್ತೆಯ ಮೇಲೆ ವಾಮಾಚಾರ ಮಾಡಿ ನರಬಲಿಗೆ ಯತ್ನ – ಆರೋಪಿಗಳ ಬಂಧನ..!
ಬೆಂಗಳೂರು : ಮನೆ ಮುಂದೆ ಆಟ ಆಡುತ್ತಿದ್ದ 10 ವರ್ಷದ ಬಾಲಕಿಯನ್ನು ಬಲವಂತವಾಗಿ ಕರೆದುಕೊಂಡು ಹೋಗಿ ವಾಮಾಚಾರ ಮಾಡಿ ಬಲಿ ನೀಡಲು ಯತ್ನಿಸಿರುವ ಅಮಾನವೀಯ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲದಲ್ಲಿ ನಡೆದಿದೆ. ಇಲ್ಲಿನ ಸೋಲದೇವನಹಳ್ಳಿ ಗ್ರಾ.ಪಂ...