LATEST NEWS10 months ago
ಮೊದಲ ದಿನ, ಮೊದಲ ಪೋಸ್ಟಿಂಗ್, ಮೊದಲ ಲಂಚ ಪಡೆಯುವಾಗಲೇ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಮಹಿಳಾಧಿಕಾರಿ..!
ಜೆಪಿಎಸ್ಸಿ ಪರೀಕ್ಷೆಯಲ್ಲಿ 108ನೇ ಶ್ರೇಯಾಂಕ ಪಡೆದುಕೊಂಡಿದ್ದ ಮಿಥಾಲಿ ಶರ್ಮ, ತನ್ನ ಮೊದಲ ಪೋಸ್ಟಿಂಗ್ನ ಮೊದಲ ದಿನವೇ ಮೊದಲ ಲಂಚ ಪಡೆಯುವಾಗಲೇ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಆಕೆಯನ್ನು ಜಾರ್ಖಂಡ್ ಎಸಿಬಿ ಬಂಧಿಸಿದೆ. ರಾಂಚಿ : ದೇಶ...