DAKSHINA KANNADA11 months ago
ಪುತ್ತೂರು: ಕೆಎಸ್ಆರ್ಟಿಸಿ ಬಸ್ನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ-ದೂರು ದಾಖಲು..!
ಯುವತಿಯೊಬ್ಬಳು ತನ್ನ ತಾಯಿಯೊಂದಿಗೆ ಕೆಎಸ್ಆರ್ಟಿಸಿ ಬಸ್ನಲ್ಲಿ ಪ್ರಯಾಣಿಸುತ್ತಿರುವಾಗ ಅಪರಿಚಿತ ವ್ಯಕ್ತಿಯೊಬ್ಬ ಆಕೆಯ ಮೈ ಕೈ ಮುಟ್ಟಿ ಕಿರುಕುಳ ನೀಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು : ಯುವತಿಯೊಬ್ಬಳು ತನ್ನ ತಾಯಿಯೊಂದಿಗೆ ಕೆಎಸ್ಆರ್ಟಿಸಿ...