LATEST NEWS3 years ago
ಸಂಪಾಜೆ: ತರಕಾರಿ ಲಾರಿಯಲ್ಲಿ ಅಕ್ರಮ ಬೀಟೆ ಮರ ಸಾಗಾಟ-ಬಂಧನ
ಸುಳ್ಯ: ತರಕಾರಿ ಲಾರಿಯಲ್ಲಿ ಅಕ್ರಮ ಮರ ಸಾಗಾಟ ಪ್ರಕರಣ ಬೇಧಿಸಿರುವ ಅರಣ್ಯಾಧಿಕಾರಿಗಳ ತಂಡ ಇಬ್ಬರನ್ನು ಬಂಧಿಸಿದೆ. ಹುಣಸೂರಿನಿಂದ ಕೇರಳದ ಕಾಂಞಗಾಡ್ ಕಡೆಗೆ ತರಕಾರಿ ಲಾರಿಯಲ್ಲಿ ಅಕ್ರಮವಾಗಿ ಬೀಟೆ ಮರದ ತುಂಡುಗಳನ್ನು ಸಾಗಿಸುತ್ತಿದ್ದು, ಪ್ರಕರಣವನ್ನು ಸಂಪಾಜೆ ಪ್ರಾದೇಶಿಕ...