LATEST NEWS2 weeks ago
ಬ್ಯಾಹ್ಯಾಕಾಶದಲ್ಲಿರುವ ಸುನೀತಾ ವಿಲಿಯಮ್ಸ್ ಈಗ ಹೇಗಿದ್ದಾರೆ ಗೊತ್ತಾ ?
ಅಂತರಾಷ್ಟ್ರೀಯ ಬ್ಯಾಹ್ಯಾಕಾಶ ಕೇಂದ್ರದಲ್ಲಿ ಸಿಲುಕಿಕೊಂಡಿರುವ ಗಗನಯಾತ್ರಿ ಸುನೀತಾ ವಿಲಿಯಮ್ಸ್ ಆರೋಗ್ಯ ತುಂಬಾ ಹದಗೆಟ್ಟಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಅವರ ದೇಹದ ಅಂಗಾಂಗಳಲ್ಲಿ ಭಾರೀ ನೋವು ಕಾಣಿಸಿಕೊಂಡಿದ್ದು, ಸ್ನಾಯು ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಪರಿಣಾಮವಾಗಿ, ಭವಿಷ್ಯದಲ್ಲಿ...