LATEST NEWS2 years ago
ಪದ್ಮವಿಭೂಷಣ ಪುರಸ್ಕೃತ ಡಾ.ಬಿ.ಎಂ ಹೆಗ್ಡೆ ಗೆ ‘ವರ್ಲ್ಡ್ ಬಂಟ್ಸ್ ಫೌಂಡೇಶನ್ ಟ್ರಸ್ಟ್’ನಿಂದ ಅಭಿನಂದನಾ ಸಮಾರಂಭ
ಮಂಗಳೂರು: ದೇಶದ ದ್ವಿತೀಯ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾಗಿರುವ ಪದ್ಮವಿಭೂಷಣ ಪ್ರಶಸ್ತಿಗೆ ಪಾತ್ರರಾಗಿರುವ ಡಾ.ಬಿ.ಎಂ ಹೆಗ್ಡೆ ಅವರಿಗೆ ವರ್ಲ್ಡ್ ಬಂಟ್ಸ್ ಫೌಂಡೇಶನ್ ಟ್ರಸ್ಟ್ ವತಿಯಿಂದ ಮಂಗಳೂರಿನಲ್ಲಿ ಇಂದು ಅಭಿನಂದನಾ ಸಮಾರಂಭ ನಡೆಯಿತು. ಡಾ. ಬಿ ಎಂ...