MANGALORE2 years ago
ಸುರತ್ಕಲ್: ಕಾಟಿಪಳ್ಳ ಹಿಂದೂ ರುದ್ರಭೂಮಿಯ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ
ಸುರತ್ಕಲ್: ಕಾಟಿಪಳ್ಳ ಹಿಂದೂ ರುದ್ರಭೂಮಿಯ ಅಭಿವೃದ್ಧಿ ಕಾಮಗಾರಿಯು 35 ಲಕ್ಷ ರೂ.ವೆಚ್ಚದಲ್ಲಿ ನಡೆಯಲಿದ್ದು, ಗುದ್ದಲಿ ಪೂಜೆಯನ್ನು ಶಾಸಕ ಡಾ. ವೈ ಭರತ್ ಶೆಟ್ಟಿ ಇಂದು ನೆರವೇರಿಸಿದರು. ಮನಪಾ ಸದಸ್ಯರಾದ ಲೋಕೇಶ್ ಬೊಳ್ಳಾಜೆ, ಸರಿತ ಶಶಿಧರ್, ಹಿಂದೂ...